ಪೆನ್ಡ್ರೈವ್ ಪ್ರಕರಣ: ಕಲಾಪ ತಾತ್ಕಾಲಿಕ ಸ್ಥಳಾಂತರಕ್ಕೆ ರಿಜಿಸ್ಟ್ರಾರ್ಗೆ ಪತ್ರ
Team Udayavani, May 9, 2024, 9:06 PM IST
ಗದಗ: ಪೆನ್ಡ್ರೈವ್ ಪ್ರಕರಣಗಳ ವಿಚಾರಣೆ ನಡೆಸುವ ನ್ಯಾಯಾಲಯಗಳನ್ನು ವಿಚಾರಣೆ ದಿನಗಳಂದು ಯುವಜನ ಮತ್ತು ಕ್ರೀಡಾ ಇಲಾಖೆಯ ಗುರುನಾನಕ ಭವನಕ್ಕೆ ಸ್ಥಳಾಂತರಿಸಲು ಹೈಕೋರ್ಟ್ ರಿಜಿಸ್ಟ್ರಾರ್ಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂ ಧಿಸಿದಂತೆ ಈಗಾಗಲೇ ಎಸ್ಐಟಿ ಸೂಕ್ಷ್ಮವಾಗಿ ತನಿಖೆ ಮಾಡುತ್ತಿದೆ. ಕೋವಿಡ್ ಕಾಲದಲ್ಲಿ ಕ್ರಿಮಿನಲ್ ಪ್ರಕರಣ ಸೇರಿ ವಿವಿಧ ಪ್ರಕರಣಗಳ ಪ್ರತ್ಯೇಕ ವಿಚಾರಣೆ ನಡೆಸಿದ ಮಾದರಿಯಲ್ಲೇ ಪೆನ್ಡ್ರೈವ್ ಪ್ರಕರಣಗಳ ವಿಚಾರಣೆಯನ್ನು ಅದೇ ಗುರುನಾನಕ್ ಭವನದಲ್ಲಿ ನಡೆಸುವ ಸಲುವಾಗಿ ಪ್ರಕರಣಗಳ ವಿಚಾರಣೆ ದಿನಗಳಂದು ಮಾತ್ರ ಸೀಮಿತವಾಗಿ 42ನೇ ಎಸಿಎಂಎಂ ನ್ಯಾಯಾಲಯ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಸಿವಿಲ್ ಕೋರ್ಟ್ ಆ್ಯಂಡ್ ಸೆಷನ್ ಜಡ್ಜ್ ನ್ಯಾಯಾಲಯಗಳನ್ನು ತಾತ್ಕಾಲಿಕವಾಗಿ ಸ್ಥಳಾಂತರಿಸುವಂತೆ ಪತ್ರ ಬರೆಯಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.