T20ವಿಶ್ವಕಪ್‌ನಲ್ಲಿ ವಿರಾಟ್‌ ಕೊಹ್ಲಿ ಆರಂಭಿಕನಾಗಿ ಆಡಲಿ: ಗಂಗೂಲಿ


Team Udayavani, May 11, 2024, 6:30 AM IST

gangully

ಹೊಸದಿಲ್ಲಿ: ಐಪಿಎಲ್‌ನಲ್ಲಿ ಆರಂಭಿಕರಾಗಿ ಅಬ್ಬರದ ಬ್ಯಾಟಿಂಗ್‌ ಆಡು ತ್ತಿರುವ ವಿರಾಟ್‌ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಆರಂಭಿಕ ಆಟಗಾರರಾಗಿ ಕಣಕ್ಕಿಳಿಯಬೇಕು. ಭಾರತದ ಆಯ್ಕೆ ಸಮಿತಿ ಈ ಬಗ್ಗೆ ಯೋಚಿಸ ಬೇಕು ಎಂದು ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಹೇಳಿದ್ದಾರೆ.

ವಿರಾಟ್‌ ಅದ್ಭುತವಾಗಿ ಬ್ಯಾಟಿಂಗ್‌ ಆಡುತ್ತಿದ್ದಾರೆ. ಹೀಗಾಗಿ ಅವರನ್ನು ಆರಂಭಿಕ ಬ್ಯಾಟರ್‌ ಆಗಿ ನೀವು ಬಳಸಿಕೊಳ್ಳಬೇಕು. ಈ ಬಾರಿ ಭಾರತ ತಂಡ ವಿಶ್ವಕಪ್‌ ಗೆಲ್ಲುವ ಕ್ಷಮತೆಯನ್ನು ಹೊಂದಿದೆ. 17 ವರ್ಷಗಳ ಬಳಿಕ ಭಾರತ ಟ್ರೋಫಿ ಗೆಲ್ಲುವ ಲಕ್ಷಣಗಳು ಕಾಣುತ್ತಿವೆ ಎಂದು ಗಂಗೂಲಿ ಹೇಳಿದ್ದಾರೆ.

ಪ್ರಸಕ್ತ ಐಪಿಎಲ್‌ನಲ್ಲಿ ಕೊಹ್ಲಿ ಆರೆಂಜ್‌ ಕ್ಯಾಪ್‌ ಹೊಂದಿದ್ದು, 12 ಪಂದ್ಯಗಳಲ್ಲಿ 70.44ರ ಸರಾಸರಿಯಲ್ಲಿ 634 ರನ್‌ ಗಳಿಸಿದ್ದಾರೆ. ಸ್ಟ್ರೈಕ್‌ರೇಟ್‌ 153.51ರಷ್ಟಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

Asian Champions Trophy: ಕೊರಿಯಾ ವಿರುದ್ದ ಗೆದ್ದು ಫೈನಲ್‌ ಪ್ರವೇಶಿಸಿದ ಭಾರತ ಹಾಕಿ ತಂಡ

1-eee

International ಕರಾಟೆ ಚಾಂಪಿಯನ್ ಶಿಪ್; ಸುಜಲ್ ಜೆ ಶೆಟ್ಟಿಗೆ ಬೆಳ್ಳಿ,ಕಂಚು

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ENGvsAUS: ಏಕದಿನ ಸರಣಿಗೂ ಬಟ್ಲರ್‌ ಅಲಭ್ಯ; ಎಸ್‌ಆರ್‌ಎಚ್ ಆಟಗಾರನಿಗೆ ನಾಯಕತ್ವ

ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

B–G Trophy: ಈತನೇ ಭಾರತದ ಮುಂದಿನ ಸೂಪರ್‌ ಸ್ಟಾರ್‌ ಎಂದ ಸ್ಟೀವ್‌ ಸ್ಮಿತ್‌, ಸ್ಟಾರ್ಕ್‌

1-trrr

Asian Champions Trophy ಸೆಮಿಫೈನಲ್‌ : ಕೊರಿಯಾ ವಿರುದ್ಧ ಭಾರತ ಫೇವರಿಟ್‌

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

Suside-Boy

Health Problem: ಮಲಗಿದ್ದ ವೇಳೆ ಮೃತಪಟ್ಟ ವ್ಯಕ್ತಿ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.