I.N.D.I.A ಒಕ್ಕೂಟ ಗೆದ್ದ ಬಳಿಕ ಮಂದಿರ ಶುದ್ಧೀಕರಣ: ಪಟೋಲೆ
Team Udayavani, May 11, 2024, 6:43 AM IST
ಮುಂಬಯಿ: ಇಂಡಿಯಾ ಕೂಟ ಅಧಿಕಾರಕ್ಕೆ ಬಂದ ಬಳಿಕ ಅಯೋಧ್ಯೆಯ ರಾಮಮಂದಿರದಲ್ಲಿ ನಾಲ್ಕು ಶಂಕರಾಚಾರ್ಯರ ನೇತೃತ್ವದಲ್ಲಿ ಶುದ್ಧೀಕರಣ ನಡೆಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಹೇಳಿಕೆ ನೀಡಿದ್ದಾರೆ. ಜ.22 ರಂದು ನಡೆದ ರಾಮಮಂದಿರ ಉದ್ಘಾಟನ ಸಮಾರಂಭ ನಡೆದಿದ್ದು, ಮಂದಿರ ನಿರ್ಮಾಣ ಪೂರ್ಣಗೊಂಡಿಲ್ಲ ಎಂಬ ಕಾರಣ ನೀಡಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಭಾಗಿಯಾಗಿರಲಿಲ್ಲ. ಇದೀಗ ಕಾಂಗ್ರೆಸ್ ಮುಖಂಡ ಈ ರೀತಿ ಹೇಳಿಕೆ ನೀಡಿರುವುದು ಕುತೂಹಲ ಕೆರಳಿಸಿದೆ.
“ಅಲ್ಲಿ ಕೇವಲ ರಾಮದೇವರ ವಿಗ್ರಹವಲ್ಲ, ಬಾಲಕನ ಸ್ವರೂಪದ ರಾಮನಿರುವುದು. ಪ್ರಧಾನಿ ಮೋದಿ ಮಂದಿರ ನಿರ್ಮಾಣದಲ್ಲಿ ಶಿಷ್ಟಾಚಾರ ಮೀರಿದ್ದಾರೆ. ಆ ತಪ್ಪನ್ನು ನಾವು ಧಾರ್ಮಿಕವಾಗಿ ಸರಿಪಡಿಸಲಿದ್ದೇವೆ. ದೇವಾಲಯದಲ್ಲಿ ರಾಮನಿಗೆ ದರ್ಬಾರ್ ನಿರ್ಮಿಸಲಾಗುವುದು’ ಎಂದು ನಾನಾ ಪಟೋಲೆ ಹೇಳಿದರು. “ಇದನ್ನು ನಾನು ಹೇಳಿಲ್ಲ. ಶಂಕರಾಚಾರ್ಯರು ಸ್ಥಾಪಿಸಿದ 4 ಪೀಠಗಳ ಸ್ವಾಮೀಜಿಗಳು ವ್ಯಕ್ತಪಡಿಸಿದ ಅಭಿಪ್ರಾಯದ ಆಧಾರದಲ್ಲಿ ಈ ಮಾತುಗಳನ್ನಾಡುತ್ತಿದ್ದೇನೆ ಎಂದು ಪಟೋಲೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.