Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್

Team Udayavani, May 11, 2024, 11:45 AM IST

Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್

ವಸಿಷ್ಠ ಸಿಂಹ ನಾಯಕರಾಗಿರುವ “ಲವ್‌ ಲೀ’ ಚಿತ್ರತಂಡ ಚಿತ್ರದ ಪ್ರಮುಖ ದೃಶ್ಯಗಳ ಚಿತ್ರೀಕರಣಕ್ಕಾಗಿ ಲಂಡನ್‌ಗೆ ತೆರಳಿತ್ತು. ಈಗ ಅಲ್ಲಿನ ಸುಂದರ ತಾಣಗಳಲ್ಲಿ ಚಿತ್ರೀಕರಣ ಪೂರೈಸಿಕೊಂಡು ವಾಪಾಸ್‌ ಆಗಿದೆ.

ಈ ಹಿಂದೆ ಪಡುಕೆರೆಯ ಕಡಲಕಿನಾರೆಯಲ್ಲಿ ಚಿತ್ರಕ್ಕಾಗಿ ಸುಂದರವಾದ ಸೆಟ್‌ಗಳನ್ನು ನಿರ್ಮಿಸಲಾಗಿತ್ತು. “ಅಭುವನಸ ಕ್ರಿಯೇಶನ್ಸ್‌’ ಬ್ಯಾನರಿನಲ್ಲಿ ರವೀಂದ್ರ ಕುಮಾರ್‌ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಲವ್‌ ಲಿ’ ಸಿನಿಮಾಕ್ಕೆ ಯುವ ಪ್ರತಿಭೆ ಚೇತನ್‌ ಕೇಶವ್‌ ನಿರ್ದೇಶನ ಮಾಡುತ್ತಿದ್ದಾರೆ. “ಲವ್‌ ಲಿ’ ಸಿನಿಮಾದಲ್ಲಿ ನಾಯಕ ವಸಿಷ್ಠ ಸಿಂಹ ಅವರಿಗೆ ಮುಂಬೈ ಬೆಡಗಿ ಸ್ಟೆμ ಪಟೇಲ್‌ ನಾಯಕಿಯಾಗಿ ಜೋಡಿಯಾಗಿದ್ದಾರೆ.

“ಹೊಸಥರದ ಸಿನಿಮಾ ಮಾಡಬೇಕು ಎಂಬ ಕನಸನ್ನು ಇಟ್ಟುಕೊಂಡು ಬಹುತೇಕ ಹೊಸಬರೇ ಸೇರಿಕೊಂಡು ಮಾಡಿರುವ ಸಿನಿಮಾವಿದು. ರೌಡಿಸಂ, ಲವ್‌, ಆ್ಯಕ್ಷನ್‌, ಸೆಂಟಿಮೆಂಟ್‌ ಎಲ್ಲವೂ ಈ ಸಿನಿಮಾದ ಕಥೆಯಲ್ಲಿದೆ. ತುಂಬ ಚೆನ್ನಾಗಿ ಸಿನಿಮಾ ಮೂಡಿಬರುತ್ತಿದ್ದು, ಕನ್ನಡ ಪ್ರೇಕ್ಷಕರಿಗೆ ಇಷ್ಟವಾಗಲಿದೆ. ಸಿನಿಮಾದ ಟೈಟಲ್ಲೇ ಹೇಳುವಂತೆ, ಸಿನಿಮಾ ಕೂಡ “ಲವ್‌ ಲೀ’ ಆಗಿಯೇ ಬಂದಿದೆ. ಹಲವು ಭಾವನೆಗಳನ್ನು ತೋರಿಸುವಂತಹ ಅವಕಾಶ ಈ ಪಾತ್ರದಲ್ಲಿದೆ’ ಎನ್ನುವುದು ನಾಯಕ ವಸಿಷ್ಠ ಮಾತು.

ನಿರ್ದೇಶಕ ಚೇತನ್‌ ಕೇಶವ್‌ ಹೇಳುವಂತೆ, “ಲವ್‌ ಲೀ ಐದಾರು ಜಾನರ್‌ಗಳು ಸೇರಿಕೊಂಡಿರುವ ಸಿನಿಮಾ. ವಸಿಷ್ಠ ಅವರ ಕೆರಿಯರ್‌ನಲ್ಲೇ ವಿಭಿನ್ನ ಸಿನಿಮಾವಾಗಲಿದೆ ಎಂಬ ವಿಶ್ವಾಸ ಅವರದು.

ಚಿತ್ರದಲ್ಲಿ ಅಚ್ಯುತ ಕುಮಾರ್‌, ದತ್ತಣ್ಣ, ಸಮೀಕ್ಷಾ, ಮಾಳವಿಕಾ ಮೊದಲಾದವರು “ಲವ್‌ ಲಿ’ ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

ಚಿತ್ರಕ್ಕೆ ಅಶ್ವಿ‌ನ್‌ ಕೆನಡಿ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಅನೂಪ್‌ ಸೀಳಿನ್‌ ಸಂಗೀತ ಸಂಯೋಜಿಸಿದ್ದಾರೆ.

ಚಿತ್ರವನ್ನು ಜೂನ್‌ನಲ್ಲಿ ತೆರೆಗೆ ತರುವ ಆಲೋಚನೆ ಚಿತ್ರತಂಡಕ್ಕಿದ್ದು, ಚಿತ್ರದ ಎರಡನೇ ಹಾಡು ಮೇ 13ರಂದು ಬಿಡುಗಡೆಯಾಗುತ್ತಿದೆ.

ಟಾಪ್ ನ್ಯೂಸ್

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Accident-logo

Kolluru: ಕಾಂತಾರ ಚಿತ್ರ ತಂಡದ ವಾಹನ ಅಪಘಾತ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.