Former CM ಎಸ್.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
ಕ್ರಿಟಿಕಲ್ ಕೇರ್ ತಂಡದ ವೈದ್ಯರಿಂದ ಚಿಕಿತ್ಸೆ...
Team Udayavani, May 11, 2024, 7:56 PM IST
ಬೆಂಗಳೂರು: ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ, ತೀವ್ರ ನಿಗಾ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಖಾಸಗಿ ಆಸ್ಪತ್ರೆಯೊಂದು ಶನಿವಾರ ತಿಳಿಸಿದೆ.
92 ವರ್ಷದ ಹಿರಿಯ ನಾಯಕ ಎಸ್.ಎಂ. ಕೃಷ್ಣ ಅವರನ್ನು ಏಪ್ರಿಲ್ 29 ರಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
“ ಎಸ್ ಎಂ ಕೃಷ್ಣ ಅವರು ಐಸಿಯುನಲ್ಲಿದ್ದಾರೆ . ವಿಶೇಷ ನಿಗಾ ವಹಿಸಲಾಗುತ್ತಿದೆ. ಅವರಿಗೆ ಡಾ.ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಕೃಷ್ಣ ಅವರು ಮಹಾರಾಷ್ಟ್ರ ರಾಜ್ಯಪಾಲರಾಗಿ ಮತ್ತು ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ ರಾಜ್ಯದ ಹಿರಿಯ ರಾಜಕಾರಣಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.