Pen drive ಭಾರೀ ಸುದ್ದಿ; ಗವರ್ನರ್ ಲೈಂಗಿಕ ಕಿರುಕುಳದ್ದು ನನ್ನಲ್ಲಿದೆ: ಮಮತಾ
Team Udayavani, May 12, 2024, 6:40 AM IST
ಸಪ್ತಗ್ರಾಮ್: ಕರ್ನಾಟಕದಲ್ಲಿ ಪ್ರಜ್ವಲ್ ರೇವಣ್ಣನವರ “ಪೆನ್ಡ್ರೈವ್’ ಸದ್ದು ಮಾಡು ತ್ತಿರುವ ಹೊತ್ತಿನಲ್ಲೇ ಪಶ್ಚಿಮ ಬಂಗಾಲದಲ್ಲಿ ಮತ್ತೂಂದು “ಪೆನ್ಡ್ರೈವ್’ ಭಾರೀ ಸುದ್ದಿ ಮಾಡುತ್ತಿದೆ. ರಾಜ್ಯಪಾಲ ಸಿ.ವಿ.ಆನಂದ್ಬೋಸ್ ಅರೆ ಕಾಲಿಕ ಮಹಿಳಾ ಸಿಬಂದಿಗೆ ಲೈಂಗಿಕ ಕಿರು ಕುಳ ನೀಡಿದ್ದಾರೆ ಎನ್ನಲಾದ ವೀಡಿಯೋವಿರುವ ಪೆನ್ಡ್ರೈವ್ ತಮ್ಮ ಬಳಿ ಇದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿಕೊಂಡಿದ್ದಾರೆ.
ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳ ದೂರು ನೀಡಿದ ಬೆನ್ನಲ್ಲೇ ರಾಜ್ಯಪಾಲ ಸಿ.ವಿ.ಆನಂದ್ ಬೋಸ್ ಮೇ 9 ರಂದು ರಾಜಭವನದ ಸಿಸಿಟಿವಿ ದೃಶ್ಯಾ ವಳಿ ಬಿಡುಗಡೆ ಮಾಡಿದ್ದರು. ಈ ಕುರಿತು ಶನಿವಾರ ಪ್ರತಿಕ್ರಿಯಿಸಿದ ಸಿಎಂ ಮಮತಾ, ರಾಜ್ಯಪಾಲರು ಬಿಡುಗಡೆ ಮಾಡಿರುವ ವೀಡಿಯೋ ಎಡಿಟ್ ಮಾಡಲಾಗಿದೆ. ಸಂತ್ರಸ್ತೆಗೆ ಲೈಂಗಿಕ ಕಿರು ಕುಳ ನೀಡಿದ ನಿಜವಾದ ವೀಡಿ ಯೋ ಪೆನ್ಡ್ರೈವ್ ನನ್ನ ಬಳಿ ಇದೆ ಎಂದಿದ್ದಾರೆ. ಗಂಭೀರ ಆರೋಪ ಕೇಳಿ ಬಂದರೂ ರಾಜ್ಯಪಾಲರು ಯಾಕೆ ರಾಜೀನಾಮೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ. ಬೋಸ್ ರಾಜ್ಯಪಾಲರಾಗಿರುವ ವರೆಗೂ ರಾಜಭವನಕ್ಕೆ ಹೋಗುವುದಿಲ್ಲ. ಅವರನ್ನು ಬೀದಿ ಯಲ್ಲೇ ಭೇಟಿಯಾಗಲು ಇಷ್ಟಪಡುತ್ತೇನೆ ಎಂದೂ ದೀದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.