Replace; ಮಾಲ್ದೀವ್ಸ್ನಲ್ಲಿ ಸೈನಿಕರ ಜಾಗಕ್ಕೆ ಎಚ್ಎಎಲ್ ಸಿಬಂದಿ ನಿಯೋಜನೆ
Team Udayavani, May 12, 2024, 6:10 AM IST
ಮಾಲೆ: ಮಾಲ್ದೀವ್ಸ್ನಲ್ಲಿರುವ 76 ಸೈನಿಕರ ಬದಲಿಗೆ ಅಷ್ಟೇ ಮಂದಿ ಎಚ್ಎಎಲ್ನ ಸಿಬಂದಿಯನ್ನು ಮಾಲ್ಡೀವ್ಸ್ಗೆ ಕಳುಹಿಸಲಾಗಿದೆ ಎಂದು ಮಾಲ್ದೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಹೇಳಿದ್ದಾರೆ. ಮಾಲ್ದೀವ್ಸ್ನಲ್ಲಿ ಭಾರತ ನಿಯಂತ್ರಣ ಮಾಡುತ್ತಿರುವ ಏರ್ಬೇಸ್ಗಳಲ್ಲಿ ಕೆಲಸ ಮಾಡಲು ಈ ಸಿಬಂದಿಯನ್ನು ಕಳುಹಿಸಲಾಗಿದೆ.
ಆರೋಗ್ಯ ಮತ್ತು ತುರ್ತು ಸೇವೆ ಒದಗಿಸಲು ಹೆಲಿಕಾಪ್ಟರ್ ಮತ್ತು ಡಾರ್ನಿಯರ್ ವಿಮಾನಗಳನ್ನು ಭಾರತ ಮಾಲ್ದೀವ್ಸ್ಗೆ ನೀಡಿದೆ. ಇವುಗಳನ್ನು ನಿಯಂತ್ರಣ ಮಾಡಲು ಇಷ್ಟು ದಿನ ಸೈನಿಕರನ್ನು ನಿಯೋಜಿಸಲಾಗಿತ್ತು. ಆದರೆ ಉಭಯ ದೇಶಗಳ ನಡುವೆ ಫೆಬ್ರವರಿಯಲ್ಲಿ ನಡೆದ ಒಪ್ಪಂದದಂತೆ ಸೈನಿಕರನ್ನು ಹಿಂದಕ್ಕೆ ಕರೆಸಿಕೊಳ್ಳಲು ಭಾರತ ಒಪ್ಪಿಕೊಂಡಿತ್ತು. ಇದರ ಅನ್ವಯ 76 ಸೈನಿಕರನ್ನು ಮರಳಿ ಕರೆಸಿಕೊಂಡಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Padubidri: ರಸ್ತೆ ಅಪಘಾತ; ಗಾಯಾಳು ಸಾವು
Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ
PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.