Afghanistan; ದಿಢೀರ್ ಪ್ರವಾಹ: ಒಂದೇ ದಿನ 300 ಮಂದಿ ಸಾವು!
Team Udayavani, May 12, 2024, 1:55 AM IST
ಕಾಬೂಲ್: ಉತ್ತರ ಅಫ್ಘಾನಿಸ್ಥಾನದಲ್ಲಿ ಶುಕ್ರವಾರ ರಾತ್ರಿ ಹಠಾತ್ ಪ್ರವಾಹ ಸಂಭವಿಸಿದ್ದು, ಬಘಾನ್ ಒಂದೇ ಪ್ರಾಂತದಲ್ಲೇ 300ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 1,500ಕ್ಕೂ ಅಧಿಕ ಮನೆಗಳು ಹಾನಿಗೊಂಡಿವೆ ಎಂದು ಸರಕಾರ ತಿಳಿಸಿದೆ. ಭಾರೀ ಮಳೆಯಿಂದ ದಿಢೀರ್ ಪ್ರವಾಹ ಉಂಟಾಗಿದೆ. ಟಖಾರ್ ಪ್ರಾಂತದಲ್ಲಿ 20 ಮಂದಿ ಮೃತಪಟ್ಟಿದ್ದಾರೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.