Fake encounter ಪ್ರಕರಣ: ಪೊಲೀಸ್ ಅಧಿಕಾರಿಗೆ ಜಾಮೀನು
Team Udayavani, May 12, 2024, 1:59 AM IST
ಹೊಸದಿಲ್ಲಿ: 2006ರಲ್ಲಿ ನಡೆದ ಗ್ಯಾಂಗ್ಸ್ಟರ್ ರಾಮನಾರಾಯಣ ಗುಪ್ತಾ (ಲಖನ್ ಭಯ್ನಾ) ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಮುಂಬಯಿಯ ಮಾಜಿ ಪೊಲೀಸ್ ಅಧಿಕಾರಿ ಪ್ರದೀಪ್ ಶರ್ಮಾಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಶರ್ಮಾಗೆ ಜಾಮೀನು ನೀಡುವುದರಲ್ಲಿ ಮಹಾರಾಷ್ಟ್ರ ಸರ ಕಾರಕ್ಕೆ ಯಾವುದೇ ಅಭ್ಯಂತರವಿಲ್ಲ ಎಂಬ ಅಂಶ ಗಮನಿಸಿದ ನ್ಯಾಯಪೀಠ ಜಾಮೀನು ಮಂಜೂರು ಮಾಡಿದೆ. 2006 ನ.11ರಂದು ಪೊಲೀಸರ ತಂಡ ರಾಮಾನಾರಾಯಣ ಗುಪ್ತಾ ನನ್ನು ವೆರೊÕವಾದಲ್ಲಿ ಎನ್ಕೌಂಟರ್ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್ʼ ಸರ್ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ
Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.