Pakistan: ಬಾಲಕನ ಶವವನ್ನು ಬಿಟ್ಟೇ ಹಾರಿದ ವಿಮಾನ!
Team Udayavani, May 12, 2024, 2:12 AM IST
ಇಸ್ಲಾಮಾಬಾದ್: ಪಾಕ್ನ ವಿಮಾನವೊಂದು 6 ವರ್ಷದ ಬಾಲಕನ ಶವ ಬಿಟ್ಟು, ಹೆತ್ತವರನ್ನು ಮಾತ್ರ ಕರೆದೊಯ್ದ ಘಟನೆ ಬೆಳಕಿಗೆ ಬಂದಿದೆ. ಇಸ್ಲಾಮಾಬಾದ್ನಿಂದ ಸ್ಕರ್ದುಗೆ ಸಂಚರಿಸಿದ ಪಿಐಎ ವಿಮಾನ ಬಾಲಕನ ಶವವನ್ನು ಬಿಟ್ಟು ಬಂದಿದ್ದು, ಸ್ಕರ್ದು ತಲುಪಿದ ಬಳಿಕ ವಿಚಾರ ಗೊತ್ತಾಗಿದೆ. ಅನಾರೋಗ್ಯದಿಂದ ಮೃತಪಟ್ಟ ಬಾಲಕನ ಮೃತದೇಹವನ್ನು ಅಂತ್ಯ ಸಂಸ್ಕಾರಕ್ಕೆಂದು ಸ್ವಗ್ರಾಮಕ್ಕೆ ಒಯ್ಯಬೇಕಾಗಿತ್ತು. ಅಷ್ಟರಲ್ಲೇ ಈ ಘಟನೆ ನಡೆದಿದ್ದು, ಬಾಲಕನ ಸಂಬಂಧಿಕರು ಸಿಬಂದಿಯ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಷಮಾಪಣೆ ಕೇಳಿದ ಶೀಘ್ರ ಬಾಲಕನ ಶವ ತಲುಪಿಸುವುದಾಗಿ ಭರವಸೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.