Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ


Team Udayavani, May 12, 2024, 7:38 AM IST

1-24-sunday

ಮೇಷ: ಕಾರ್ಯಾಲಯಕ್ಕೆ ವಿರಾಮವಾಗಿ ರುವುದರಿಂದ ಆಲಸ್ಯ ಸಹಜ. ಸಂಸಾರದ ಆವಶ್ಯಕತೆಗಳತ್ತ ಗಮನ. ಉದ್ಯಮಿಗಳಿಗೆ ಅಭಿವೃದ್ಧಿಯ ಮಾರ್ಗಗಳ ಚಿಂತೆ.ಕೆಲವು ವರ್ಗದ ವ್ಯಾಪಾರಿಗಳಿಗೆ ಲಾಭ. ಸಣ್ಣ ಪ್ರಯಾಣದ ಸಾಧ್ಯತೆ.

ವೃಷಭ: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಉದ್ಯಮ ವಿಸ್ತರಣೆಗೆ ವಿವಿಧ ಮೂಲಗಳಿಂದ ಸಹಾಯ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಸಾಮಾಜಿಕ ಸಮಸ್ಯೆಗಳ ಕುರಿತು ಚಿಂತನೆ.

ಮಿಥುನ: ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಬಂಧುಗಳ ಆಗಮನ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನವ್ಯಯ. ಆಸ್ಪತ್ರೆ,.ಅನಾಥಾಶ್ರಮಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿ ಯರಿಗೆ ಸ್ಥಳ ಬದಲಾವಣೆಯಿಂದ ಹರ್ಷ.

ಕರ್ಕಾಟಕ: ಸಹೋದ್ಯೋಗಿಗಳ ಸೌಹಾರ್ದ ಭೇಟಿ. ಎಲ್ಲರೂ ಲವಲವಿಕೆಯ ಭಾವದಲ್ಲಿ. ಆಪ್ತರಿಂದ ನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ಪಶ್ಚಿಮ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಭವಿಷ್ಯ ಚಿಂತನೆ. ದಿನವಿಡೀ ಮಿಶ್ರ ಫ‌ಲಗಳ ಅನುಭವ.

ಸಿಂಹ: ನಿರೀಕ್ಷೆ ಮೀರಿದ ಸುಖ ಪ್ರಾಪ್ತಿ. ಪ್ರಾರ್ಥನೆಯಿಂದ ದೇವತಾನುಗ್ರಹ. ವೃತ್ತಿಪರ ರಿಗೆ ಶೀಘ್ರ ಕೆಲಸ ಮುಗಿಸುವ ಒತ್ತಡ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಉದ್ಯೋಗ ಅರಸುವವರಿಗೆ ಶುಭ ಸಮಾಚಾರ. ಉದ್ಯೋಗಸ್ಥ ಮಹಿಳೆಯರಿಗೆ ವಿರಾಮ.

ತುಲಾ: ರಜಾದಿನವಾದರೂ ಮಾಡಿ ಮುಗಿಯದಷ್ಟು ಕೆಲಸಗಳು. ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಮಗ್ನತೆ.

ವೃಶ್ಚಿಕ: ಉದ್ಯೋಗ, ವ್ಯವಹಾರ ಕ್ಷೇತ್ರಗಳ ಮಿತ್ರರ ಭೇಟಿ. ಹಿರಿಯರ ಮನೆಯಲ್ಲಿ ದೇವತಾಕಾರ್ಯ. ವ್ಯವಹಾರದ ಸಂಬಂಧ ಉತ್ತರಕ್ಕೆ ಪ್ರಯಾಣ. ಮಕ್ಕಳ ಹೊಸ ಉದ್ಯಮ ಪ್ರಗತಿ. ಹೊಸಬರೊಡನೆ ಗೆಳೆತನದ ಲಾಭ.

ಧನು: ದಂಪತಿಗಳ ನಡುವೆ ಅನುರಾಗ ವೃದ್ಧಿ. ಕುಟುಂಬದಲ್ಲಿ ಸಮೃದ್ಧಿಯ ಲಕ್ಷಣಗಳು. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಕೈಗೊಂಡರೆ ಶುಭ. ಅವಿವಾಹಿತರಿಗೆ ವಿವಾಹ ಯೋಗ.

ಮಕರ: ಕುಟುಂಬದಲ್ಲಿ ಪ್ರೀತಿ, ವಾತ್ಸಲ್ಯ ವೃದ್ಧಿ. ಸಣ್ಣ ಉದ್ಯಮಗಳಿಗೆ ಶುಭಕಾಲ. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ.ದೇವ ಮಂದಿರ ಸಂದರ್ಶನ. ಆಸ್ಪತ್ರೆ, ಅನಾಥಾಶ್ರಮಗಳಿಗೆ ಭೇಟಿಯಿತ್ತು ಸಾಂತ್ವನ ಹೇಳುವುದರಿಂದ ಸಮಾಧಾನ.

ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ , ಜನಪ್ರಿಯತೆ ವೃದ್ಧಿ. ಆಸ್ಪತ್ರೆ, ಅನಾಥಾಲಯಕ್ಕೆ ಭೇಟಿ. ಅಪರೂಪದ ಬಂಧುಗಳ ಆಗಮನ, ಮನೆಮಂದಿಗೆ ಆನಂದ.

ಮೀನ: ನಾಳೆಯ ಕಾರ್ಯಗಳ ಆಯೋಜನೆ., ಸಾಮಾಜಿಕ ಸಮಸ್ಯೆಗಳ ಪರಿಹಾರಕ್ಕೆ ಪ್ರಮುಖರೊಡನೆ ಸಮಾಲೋಚನೆ. ಹಿಂದಿನ ಸಹಚರರ ಭೇಟಿ.ಹಳೆಯ ವಾಹನ ವಿಕ್ರಯದ ಯೋಚನೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.ಮಕ್ಕಳಿಂದ ಹಿರಿಯರಿಗೆ ಆನಂದ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.