UP; ನೂಡಲ್ಸ್ ಜತೆ ಅನ್ನ ಸೇವಿಸಿ 10 ವರ್ಷದ ಬಾಲಕ ಸಾವು: 6 ಮಂದಿ ಅಸ್ವಸ್ಥ
Team Udayavani, May 12, 2024, 11:46 PM IST
ಪೀಲೀಭೀತ್: ನೂಡಲ್ಸ್ ಜತೆಗೆ ಅನ್ನವನ್ನು ಸೇವಿಸಿ 10 ವರ್ಷದ ಬಾಲಕ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಪೀಲೀಭೀತ್ನಲ್ಲಿ ನಡೆದಿದೆ. ಜತೆಗೆ 6 ಮಂದಿ ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಯೊಂದರಲ್ಲಿ ನೂಡಲ್ಸ್ ಹಾಗೂ ಅನ್ನ ಸಿದ್ಧಪಡಿಸಿ ಸೇವಿಸಿದ್ದರು.
ತಡರಾತ್ರಿಯಲ್ಲಿ ಎಲ್ಲರೂ ಅಸ್ವಸ್ಥಗೊಂಡಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಎಲ್ಲರ ಆರೋಗ್ಯ ಸ್ಥಿತಿ ಸುಧಾರಿಸಿದ್ದು, ಬಾಲಕ ವಿವೇಕ್ನ ಆರೋಗ್ಯ ಸ್ಥಿತಿ ಕೈಮೀರಿತು. ವೈದ್ಯರ ಸೂಚನೆ ಹಿನ್ನೆಲೆಯಲ್ಲಿ ಆತನನ್ನು ಮತ್ತೂಂದು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆತ ಕೊನೆಯುಸಿರೆಳೆದಿದ್ದಾನೆ. ಆರೋಗ್ಯ ಇಲಾಖೆ ಅಧಿಕಾರಿಗಳು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Tragedy: ಬೆಳ್ಳಂಬೆಳಗ್ಗೆ ಭೀಕರ ಅಪಘಾತ… ಗ್ಯಾಸ್ ಟ್ಯಾಂಕರ್ ಸೇರಿ ಹಲವು ವಾಹನ ಬೆಂಕಿಗಾಹುತಿ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.
Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ
ಮಂಗಳೂರು ಏರ್ಪೋರ್ಟ್ಗೆ ಪಾಯಿಂಟ್ ಆಫ್ ಕಾಲ್ ಸ್ಟೇಟಸ್ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ
Missile Development: ಕ್ಷಿಪಣಿ ನಿರ್ಮಾಣ ಆರೋಪ: ಪಾಕ್ಗೆ ಅಮೆರಿಕ ನಿರ್ಬಂಧ
Coconut Oil Controversy: 20 ವರ್ಷಗಳ ಕೊಬ್ಬರಿ ಎಣ್ಣೆ ವಿವಾದಕ್ಕೆ ಸುಪ್ರೀಂ ಬ್ರೇಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.