Bidar; 15 ಕೋಟಿ ರೂ. ಮೌಲ್ಯದ ಗಾಂಜಾ ಪೊಲೀಸರಿಂದ ಜಪ್ತಿ: ಇಬ್ಬರ ಬಂಧನ
Team Udayavani, May 13, 2024, 12:16 AM IST
ಬೀದರ್ : ರಾಜ್ಯದ ಇತಿಹಾಸದಲ್ಲೇ ಜಿಲ್ಲೆಯಲ್ಲಿ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಒರಿಸ್ಸಾದಿಂದ- ಬೀದರ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಆರೋಪಿಗಳು ಕೆಎ – 38, 5510 ಸಂಖ್ಯೆಯ ಲಾರಿಯ ಮೇಲ್ಭಾಗದಲ್ಲಿ ಸಿಮೆಂಟ್ ಬ್ಲಾಕ್ಸ್ಗಳನ್ನು ತುಂಬಿ ಕೆಳಗೆ ಯಾರಿಗೂ ತಿಳಿಯದಂತೆ ಗಾಂಜಾವನ್ನು ಚೀಲಗಳಿಗೆ ತುಂಬಿ ಅಡಗಿಸಿಟ್ಟಿದ್ದರು. ಖಚಿತ ಮಾಹಿತಿ ಮೇರೆಗೆ ಔರಾದ ತಾಲೂಕಿನ ವನಮಾರಪ್ಪಳ್ಳಿ ಚೆಕ್ ಪೊಸ್ಟ್ ಬಳಿ ಅಧಿಕಾರಿಗಳು ದಾಳಿ ನಡೆಸಿದ್ದು, ತಪಾಸಣೆ ವೇಳೆ ಗಾಂಜಾ ಪತ್ತೆಯಾಗಿದೆ. ಗಾಂಜಾವನ್ನು ಜಪ್ತಿ ಮಾಡಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.