ಕರಾವಳಿಗೆ ಮುಂದುವರಿದ ಪ್ರವಾಸಿಗರ ಪ್ರವಾಹ; ದೇಗುಲ, ಬೀಚ್‌ಗಳಲ್ಲಿ ಜನಸಂದಣಿ
Team Udayavani, May 13, 2024, 12:48 AM IST
ಸುಬ್ರಹ್ಮಣ್ಯ/ಧರ್ಮಸ್ಥಳ/ಕೊಲ್ಲೂರು: ವಾರಾಂತ್ಯ ರಜೆಯ ಹಿನ್ನೆಲೆಯಲ್ಲಿ ರವಿವಾರವೂ ಕರಾವಳಿಯ ಎಲ್ಲ ಪ್ರಮುಖ ದೇಗುಲಗಳು ಸೇರಿದಂತೆ ಬೀಚ್‌ಗಳಲ್ಲಿಯೂ ಪ್ರವಾಸಿಗರ ಸಂಖ್ಯೆ ಅಧಿಕವಾಗಿತ್ತು.
ದ.ಕ. ಜಿಲ್ಲೆಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ, ಶ್ರೀಕ್ಷೇತ್ರ ಧರ್ಮಸ್ಥಳ, ಸೌತಡ್ಕ ಶ್ರೀ ಮಹಾಗಣಪತಿ, ಸುರ್ಯ ಸದಾಶಿವ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ, ಉಡುಪಿ ಶ್ರೀಕೃಷ್ಣ ಮಠ, ಕೊಲ್ಲೂರು ಶ್ರೀ ಮುಕಾಂಬಿಕಾ ದೇಗುಲ, ಆನೆಗುಡ್ಡೆ, ಹಟ್ಟಿಯಂಗಡಿ ಗಣಪತಿ ದೇಗುಲಗಳಿಗೆ ಅನೇಕ ಭಕ್ತರು ಭೇಟಿ ನೀಡಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.
ಕೊಲ್ಲೂರಿನಲ್ಲಿ ಜನಸಾಗರ
ಕೊಲ್ಲೂರು ದೇಗುಲದಲ್ಲಿ ರವಿವಾರ ಶಂಕರ ಜಯಂತಿ ಪ್ರಯುಕ್ತ ದಾಖಲೆಯ ಭಕ್ತರು ಆಗಮಿಸಿದ್ದು, ಶ್ರೀದೇವಿಯ ದರ್ಶನಕ್ಕೆ ತಾಸು ಗಟ್ಟಲೇ ಕಾಯ ಬೇಕಾಯಿತು. ದೇಗುಲದ ಒಳ ಹಾಗೂ ಹೊರಪೌಳಿ ಕಳೆದ ಮೂರು ದಿನಗಳಿಂದ ದೇಗುಲ ಸಹಿತ ವಸತಿಗೃಹಗಳು ಭರ್ತಿಯಾಗಿದ್ದು, ಅನೇಕರು ಹೆಮ್ಮಾಡಿ ಹಾಗೂ ಕುಂದಾಪುರವನ್ನು ಅವಲಂಬಿಸಬೇಕಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.