Sakaleshpura ಪಿಕಪ್ ಪಲ್ಟಿ: ಕಕ್ಯಪದವಿನ ಯುವಕ ಸಾವು
Team Udayavani, May 13, 2024, 12:53 AM IST
ಸಕಲೇಶಪುರ/ ಬಂಟ್ವಾಳ: ಸಕಲೇಶಪುರ ಸಮೀಪದ ಕುಂಬಾರಕಟ್ಟೆಯಲ್ಲಿ ಪಿಕಪ್ ವಾಹನ ಡಿವೈಡರ್ಗೆ ಢಿಕ್ಕಿ ಹೊಡೆದು ಪಿಕಪ್ ಚಾಲಕ ಕಕ್ಯಪದವಿನ ಅಂತರ ನಿವಾಸಿ ಹನೀಫ್(28) ಮೃತಪಟ್ಟ ಘಟನೆ ಮೇ 11ರ ತಡರಾತ್ರಿ ನಡೆದಿದೆ. ಸಂಬಂಧಿಕರೊಬ್ಬರ ಪಿಕಪ್ ವಾಹನವನ್ನು ದುರಸ್ತಿ ಮಾಡಿಸಿ ಹನೀಫ್ ಚಲಾಯಿಸಿಕೊಂಡು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ. ವಾಹನದಲ್ಲಿ ಅವರ ಸಂಬಂಧಿ, ಪಿಕಪ್ ಮಾಲಕರು ಕೂಡ ಇದ್ದರು. ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಕಂಬ ಏರುವ ತರಬೇತಿ!; ಪವರ್ಮನ್ ಉದ್ಯೋಗಕ್ಕೆ ಸ್ಥಳೀಯರಿಗೆ ಪ್ರೋತ್ಸಾಹ
Belthangady: ಗ್ರಾಮೀಣ ರಸ್ತೆಗಳಲ್ಲೂ ಗುಂಡಿ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.