![BSP president Armstrong case; Chennai police arrested 8 suspects](https://www.udayavani.com/wp-content/uploads/2024/07/Armstrong-415x229.jpg)
Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ
Team Udayavani, May 13, 2024, 12:57 AM IST
![Bantwal ವರ್ಷದ ಮೊದಲ ಮಳೆ; ಕುದ್ರೆಬೆಟ್ಟು ಹೆದ್ದಾರಿಯಲ್ಲಿ ಕಾರು ಪಲ್ಟಿ](https://www.udayavani.com/wp-content/uploads/2024/05/CAR-BAT-620x393.jpg)
ಬಂಟ್ವಾಳ: ಬಿ.ಸಿ.ರೋಡು – ಅಡ್ಡಹೊಳೆ ಹೆದ್ದಾರಿ ಅವಾಂತರ ಮುಂದುವರಿದಿದ್ದು, ರವಿವಾರ ಸಂಜೆ ಸುರಿದ ಮೊದಲ ಮಳೆಗೇ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟಿನಲ್ಲಿ ನಡೆದಿದೆ.
ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ನಿಂತಿದ್ದು, ಈ ವೇಳೆ ವೇಗವಾಗಿ ಬಂದ ಟಾಟಾ ನ್ಯಾನೋ ಕಾರು ನೀರಿನಲ್ಲಿ ಸಂಚರಿಸಿ ಹೆದ್ದಾರಿ ಮಧ್ಯದ ಡಿವೈಡರ್ಗೆ ಢಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ತೌಸೀಫ್ ಮಾತ್ರ ಇದ್ದು, ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.
ಹೆದ್ದಾರಿಯಲ್ಲಿ ಅಲ್ಲಲ್ಲಿ ನೀರು ನಿಲ್ಲುತ್ತಿದ್ದು, ಇದು ದ್ವಿಚಕ್ರ ವಾಹನಗಳು ಹಾಗೂ ಸಣ್ಣ ವಾಹನಗಳಿಗೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ. ಕಲ್ಲಡ್ಕದಲ್ಲಿ ಇನ್ನೂ ಕೂಡ ಸರ್ವೀಸ್ ರಸ್ತೆಗೆ ಡಾಮರು ಹಾಕದೇ ಇರುವುದರಿಂದ ವಾಹನಗಳಿಗೆ ಸಂಕಷ್ಟ ಎದುರಾಗಲಿದೆ.
ಟಾಪ್ ನ್ಯೂಸ್
![BSP president Armstrong case; Chennai police arrested 8 suspects](https://www.udayavani.com/wp-content/uploads/2024/07/Armstrong-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Harish-Poonja](https://www.udayavani.com/wp-content/uploads/2024/07/Harish-Poonja-150x90.jpg)
Belthangady ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ
![High-Court](https://www.udayavani.com/wp-content/uploads/2024/07/High-Court-1-150x90.jpg)
Belthangady: ನೆರಿಯ ಪ್ಲಾಂಟೇಷನ್ ಜಮೀನು ದಶಕಗಳ ವಿವಾದಕ್ಕೆ ತೆರೆ
![Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ](https://www.udayavani.com/wp-content/uploads/2024/07/separate-ward-150x103.jpg)
Puttur Dengue Case 177 ಶಂಕಿತ, 10 ಖಚಿತ: ಪ್ರತ್ಯೇಕ ವಾರ್ಡ್ ಇಲ್ಲ
![Punjalkatte ನೇಲ್ಯಕುಮೇರ್: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ](https://www.udayavani.com/wp-content/uploads/2024/07/auto-150x90.jpg)
Punjalkatte ನೇಲ್ಯಕುಮೇರ್: ನಾಪತ್ತೆಯಾದ ರಿಕ್ಷಾ ಚಾಲಕ ಮೃತದೇಹ ಪತ್ತೆ
![Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ನೋಟ್ ಪತ್ತೆ](https://www.udayavani.com/wp-content/uploads/2024/07/student-150x111.jpg)
Puduvettu: ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ; ಡೆತ್ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
![Kaagada movie review](https://www.udayavani.com/wp-content/uploads/2024/07/Kaagada-150x83.jpg)
Kaagada movie review; ಕಾಗದ ಮೇಲೆ ಅರಳಿದ ಮುಗ್ಧ ಪ್ರೀತಿ
![BSP president Armstrong case; Chennai police arrested 8 suspects](https://www.udayavani.com/wp-content/uploads/2024/07/Armstrong-150x83.jpg)
BSP ಅಧ್ಯಕ್ಷ ಆರ್ಮ್ಸ್ಟ್ರಾಂಗ್ ಹತ್ಯೆ ಪ್ರಕರಣ; 8 ಶಂಕಿತರನ್ನು ಬಂಧಿಸಿದ ತಮಿಳುನಾಡು ಪೊಲೀಸ್
![Rashmika Mandanna is in kubera movie](https://www.udayavani.com/wp-content/uploads/2024/07/rashmika-150x83.jpg)
Rashmika Mandanna; ಕುಬೇರ ಮೂಲೆಯಲ್ಲಿ ನಿಂತ ರಶ್ಮಿಕಾ ಮಂದಣ್ಣ
![Ludhiana; Shiv Sena leader attacked by Nihang Sikhs in the middle of the day. Video](https://www.udayavani.com/wp-content/uploads/2024/07/Ludhiyana-150x83.jpg)
Ludhiana;ಶಿವಸೇನಾ ನಾಯಕನ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ನಿಹಾಂಗ್ ಸಿಖ್ಖರಿಂದ ದಾಳಿ| Video
![ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ](https://www.udayavani.com/wp-content/uploads/2024/07/shahsu-150x83.jpg)
ShashiTharoor; ಕೊನೆಗೂ 400 ಪಾರ್…ಆದರೆ ಬೇರೆ ದೇಶದಲ್ಲಿ: ಬಿಜೆಪಿ ವಿರುದ್ದ ತರೂರ್ ವ್ಯಂಗ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.