ತೀರ್ಪು ತಿದ್ದಿದ ಪ್ರಕರಣ: ಡಾ| ಸಿದ್ಧಲಿಂಗ ಸ್ವಾಮೀಜಿಗೆ ಸುಪ್ರೀಂ ನೋಟಿಸ್‌ ಜಾರಿ


Team Udayavani, May 13, 2024, 12:56 AM IST

Supreme Court

ಹುಮನಾಬಾದ್‌: ಭೂ ವಿವಾದಕ್ಕೆ ಸಂಬಂಧಿ ಸಿ ಫೋರ್ಜರಿ ಆರೋಪದಡಿ ತಾಲೂಕಿನ ಬಸವತೀರ್ಥ ಮಠದ ಡಾ| ಸಿದ್ಧಲಿಂಗ ಸ್ವಾಮಿಗಳ ವಿರುದ್ಧ ಜಿಲ್ಲಾ ಧಿಕಾರಿ ಗೋವಿಂದ ರೆಡ್ಡಿ ಆದೇಶದಂತೆ ಕೆಲವು ತಿಂಗಳ ಹಿಂದೆ ಹುಮನಾಬಾದ್‌ ಠಾಣೆಯಲ್ಲಿ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣ ಈಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದು, ಸ್ವಾಮೀಜಿಗೆ ನ್ಯಾಯಾಲಯ ನೋಟಿಸ್‌ ಜಾರಿ ಮಾಡಿದೆ.

ಅಫೀಲುದಾರ ಚಂದ್ರಕಾಂತ ಶಾಮರಾವ್‌ ಬಿರಾದರ್‌ ಹಾಗೂ ಮಠದ ಡಾ| ಸಿದ್ಧಲಿಂಗ ಸ್ವಾಮಿ ಮಧ್ಯೆ ಅನೇಕ ವರ್ಷಗಳಿಂದ ಭೂಮಿ ವಿವಾದ ನಡೆದಿತ್ತು. ಈ ಕುರಿತು ನ್ಯಾಯಾಲಯದಲ್ಲಿ ಹೋರಾಟ ನಡೆಸಿದ ಚಂದ್ರಕಾಂತ ಬಿರಾದರ್‌ 17-11-2017ರ ಕರ್ನಾಟಕ ಮೇಲ್ಮನವಿ ನ್ಯಾಯಾಧಿ ಕರಣದ (ಕೆಎಟಿ) ಅ ಧಿಕೃತ ತೀರ್ಪನ್ನು ಡಾ| ಸಿದ್ಧಲಿಂಗ ಸ್ವಾಮೀಜಿ ಫೋರ್ಜರಿ ಮಾಡಿ ಅಧಿಕೃತ ತೀರ್ಪಿನಲ್ಲಿ ಇಲ್ಲದಿರುವ ಖಂಡಿಕೆಯನ್ನು ಸೇರ್ಪಡೆಯಾಗಿರುವ ಫೋರ್ಜರಿ ದಾಖಲೆಗಳು ಸಲ್ಲಿಸಿರುವ ಬಗ್ಗೆ ನ್ಯಾಯಾಲಯದ ಗಮನ ಸೆಳೆದಿದ್ದರು.

ಟಾಪ್ ನ್ಯೂಸ್

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ : ಪತ್ರಿಕೆ ವಿತರಕ ಸಾವು

Road Mishap ಶಿವಪುರ: ಜೆಸಿಬಿ-ಬೈಕ್ ಡಿಕ್ಕಿ: ಪತ್ರಿಕೆ ವಿತರಕ ಸಾವು

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

RJD: ಚುನಾವಣೆಗೆ ಸಿದ್ದರಾಗಿ… ಕೇಂದ್ರ ಸರ್ಕಾರ ಪತನವಾಗಲಿದೆ…: ಲಾಲು ಪ್ರಸಾದ್ ಯಾದವ್

Bajaj

Bajaj Freedom: ಬಜಾಜ್‌ ಫ್ರೀಡಂ 125 CNG ಬೈಕ್‌ ಭಾರತದಲ್ಲಿ ಬಿಡುಗಡೆ; ಬೆಲೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

RadhaMohan-das

BJP Incharge: ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Sedam: ಮಹಿಳೆಯರ ರಕ್ಷಣೆ ಮರೆತ ಪಶ್ಚಿಮ ಬಂಗಾಳ: ಸದಾಶಿವ ಶ್ರೀ ಬೇಸರ

Channapatna Bypoll; I am the candidate of alliance party…: What did CP Yogeshwar say?

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUDA; ಯಾಕೆ ಬೀದಿಯಲ್ಲಿ ಮಾನ ಮರ್ಯಾದೆ ಕಳೆದುಕೊಳ್ತೀರಿ..: ಸಿದ್ದುಗೆ ವಿಶ್ವನಾಥ್ ಕಿವಿಮಾತು

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

Mang-Airport

Mangaluru ವಿಮಾನ ನಿಲ್ದಾಣ:ಅಂತಾರಾಷ್ಟ್ರೀಯ ಕಾರ್ಗೋ ಸೇವೆ ಪ್ರಾರಂಭ

suicide

Chhattisgarh; ಎರಡು ಪ್ರತ್ಯೇಕ ಅವಘಡದಲ್ಲಿ ಬಾವಿಗೆ ಬಿದ್ದು 9 ಮಂದಿ ಮೃತ್ಯು

1-sdsa-dasd

Rain; ಜು.6 ರಂದು ಉಡುಪಿಯ 2 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ

Sudhamurthy

Sudha Murthy 30 ವರ್ಷದಿಂದ ಒಂದೂ ಸೀರೆ ಖರೀದಿಸಿಲ್ಲವೇಕೆ ಗೊತ್ತಾ?

1-asdsdasdas

Maharashtra ವಿಧಾನಸಭೆಯಲ್ಲಿ ನಾಲ್ವರು ವಿಶ್ವಕಪ್ ಹೀರೋಗಳಿಗೆ ಗೌರವ ಸಮ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.