RCB ಕೊಹ್ಲಿಯನ್ನು ಮತ್ತೆ ನಾಯಕನನ್ನಾಗಿ ಮಾಡಬೇಕು: ಹರ್ಭಜನ್ ಹೇಳಿದ್ದೇನು?
Team Udayavani, May 13, 2024, 7:45 PM IST
ಹೊಸದಿಲ್ಲಿ: ತಂಡವನ್ನು ಮುನ್ನಡೆಸುವ ಉದ್ದೇಶ, ಬದ್ಧತೆ ಮತ್ತು ಆಕ್ರಮಣಶೀಲತೆಯ ಆದರ್ಶ ಸಂಯೋಜನೆಯನ್ನು ಹೊಂದಿರುವ ವಿರಾಟ್ ಕೊಹ್ಲಿ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಋತುವಿನಿಂದ ನಾಯಕತ್ವವನ್ನು ಮರಳಿ ನೀಡುವ ಬಗ್ಗೆ ಯೋಚಿಸಬೇಕು ಎಂದು ಭಾರತದ ಮಾಜಿ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
“ಕೊಹ್ಲಿ ಅವರು ಅರ್ಹತೆ ಹೊಂದಿಲ್ಲದಿದ್ದರೆ, ಭಾರತೀಯ ಆಟಗಾರನೊಬ್ಬನನ್ನು ನಾಯಕನನ್ನಾಗಿ ಮಾಡಬೇಕು. ವಿರಾಟ್ ಕೊಹ್ಲಿವರನ್ನು ಏಕೆ ನಾಯಕನನ್ನಾಗಿ ಮಾಡಬಾರದು. ಹೇಗೆ ಚೆನ್ನೈನಲ್ಲಿ ಧೋನಿ ಸಾಕಷ್ಟು ಪ್ರಭಾವ ಬೀರಿದ್ದಾರೋ, ಅದೇ ರೀತಿ ವಿರಾಟ್ ಕೊಹ್ಲಿ ದೊಡ್ಡ ನಾಯಕ, ಅವರಿಗೆ ಯಾವ ರೀತಿಯ ಕ್ರಿಕೆಟ್ ಆಡಬೇಕೆಂದು ತಿಳಿದಿದೆ ಎಂದು ಹರ್ಭಜನ್ ಸಿಂಗ್ ಸ್ಟಾರ್ ಸ್ಪೋರ್ಟ್ಸ್ ಪ್ರೆಸ್ ರೂಮ್ನ ಇತ್ತೀಚಿನ ಸಂಚಿಕೆಯಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.
13 ಇನ್ನಿಂಗ್ಸ್ಗಳಿಂದ 661 ರನ್(155.16 ಸ್ಟ್ರೈಕ್ ರೇಟ್) ಗಳಿಸುವ ಮೂಲಕ ನಡೆಯುತ್ತಿರುವ ಐಪಿಎಲ್ನಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿರುವ ಆರ್ಸಿಬಿ ಪ್ಲೇ-ಆಫ್ ರೇಸ್ನಲ್ಲಿರುವ ವೇಳೆ ಹರ್ಭಜನ್ ಈ ಅಭಿಪ್ರಾಯ ಹೊರ ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.