MDH ಉತ್ಪನ್ನ ಆಮದು ತಗ್ಗಿಸಿದ ಅಮೆರಿಕ
Team Udayavani, May 14, 2024, 12:49 AM IST
ಹೊಸದಿಲ್ಲಿ: ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಎಂಡಿಎಚ್ ಮಸಾಲೆಯಲ್ಲಿ ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಿಂಗಾಪುರ ಸರಕಾರ ಇತ್ತೀಚೆಗೆ ನಿಷೇಧಿಸಿತ್ತು. ಅದಕ್ಕಿಂತ ಮೊದಲೇ ಇದೇ ಕಾರಣವನ್ನು ಮುಂದಿಟ್ಟುಕೊಂಡು ಅಮೆರಿಕದಲ್ಲಿ ಎಂಡಿಎಚ್ ಮಸಾಲೆಯನ್ನು ಆಮದು ಮಾಡಿಕೊಳ್ಳವುದನ್ನು ಶೇ.14.5 ರಷ್ಟು ಕಡಿಮೆ ಮಾಡಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ. 2023ರ ಅಕ್ಟೋಬರ್ನಿಂದಲೇ ಎಂಡಿಎಚ್ ಉತ್ಪನ್ನಗಳನ್ನು ಖರೀದಿಸುವುದನ್ನು ಕಡಿಮೆ ಮಾಡಿತ್ತು. ಕಳೆದ ತಿಂಗಳು ಸಿಂಗಾಪುರ ಮತ್ತು ಹಾಂಕಾಂಗ್ ಸರಕಾರ 2 ಕಂಪೆನಿಗಳ ಮಸಾಲೆ ಪದಾರ್ಥಗಳಿಗೆ ನಿಷೇಧ ಹೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Terrorist Organization: ಹಮಾಸ್ ಉಗ್ರ ನಾಯಕ ಯಾಹ್ಯಾ ಸಿನ್ವರ್ ಹತ್ಯೆ
National Day Celebration: ಬಾಂಗ್ಲಾದೇಶ ಸ್ಥಾಪಕ ಮುಜಿಬುರ್ ಸ್ಮರಣೆಗೆ ಸರಕಾರ ಕೊಕ್
Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ
Argentina: ಹೋಟೆಲ್ ಬಾಲ್ಕನಿಯ 3ನೇ ಮಹಡಿಯಿಂದ ಬಿದ್ದು ಖ್ಯಾತ ಗಾಯಕ ಮೃತ್ಯು
Oxford University: ಆಕ್ಸ್ಫರ್ಡ್ ವಿವಿ ಕುಲಪತಿ ಹುದ್ದೆ… ಭಾರತ ಮೂಲದವರು ರೇಸ್ನಲ್ಲಿ
MUST WATCH
ಹೊಸ ಸೇರ್ಪಡೆ
Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ
Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.