![1-mofdd](https://www.udayavani.com/wp-content/uploads/2024/07/1-mofdd-415x270.jpg)
Bramavara: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆ
Team Udayavani, May 14, 2024, 7:58 PM IST
![16-brahmavara](https://www.udayavani.com/wp-content/uploads/2024/05/16-brahmavara-620x372.jpg)
ಬ್ರಹ್ಮಾವರ: ಸಾಲಿಕೇರಿಯಲ್ಲಿ ಪತಿಯೊಂದಿಗೆ ವಾಸವಿದ್ದ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ಗೀತಾ (29), ಸಿಂಚನಾ (7), ಸಂಜನಾ (5) ನಾಪತ್ತೆಯಾದವರು.
ಎ.20ರಂದು ಸಾಲಿಕೇರಿಯಿಂದ ಶಿವಮೊಗ್ಗದ ಅಕ್ಕನ ಮನೆಗೆ ತೆರಳಿದ್ದು, ಅಲ್ಲಿ ಮೂರು ದಿವಸ ಇದ್ದು ಬಳಿಕ ತಾಯಿ ಮನೆಯಾದ ಹಾವೇರಿಯ ತಂಡೂರಿಗೆ ಹೋಗಿದ್ದರು. ಮೇ 13ರಂದು ಬೆಳಗ್ಗೆ 6 ಗಂಟೆಗೆ ಗೀತಾ ಇಬ್ಬರು ಮಕ್ಕಳೊಂದಿಗೆ ಗಂಡನ ಮನೆಯಾದ ಸಾಲಿಕೇರಿಗೆ ಹೋಗುವುದಾಗಿ ಹೊರಟವರು ಕಾಣೆಯಾಗಿದ್ದಾರೆ.
ಈ ಕುರಿತು ಪತಿ ಸುರೇಶ್ ಭಟ್ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.