Udupi: ನಗರಸಭಾ ಸದಸ್ಯನ ಕಾರಿಗೆ ಕಲ್ಲು ಎಸೆತ
Team Udayavani, May 14, 2024, 9:14 PM IST
ಉಡುಪಿ: ನಗರಸಭೆ ಕಕ್ಕುಂಜೆ ವಾರ್ಡ್ ಸದಸ್ಯ ಡಿ. ಬಾಲಕೃಷ್ಣ ಶೆಟ್ಟಿ ಅವರು ಮೇ 10ರಂದು ಕಕ್ಕುಂಜೆ ನಾರಾಯಣ ನಗರ ಪಕ್ಕದಲ್ಲಿರುವ ರಸ್ತೆಗೆ ಹೊಂದಿಕೊಂಡ ಕಚ್ಚಾ ರಸ್ತೆಯನ್ನು ದುರಸ್ತಿ ಮಾಡುವ ವೇಳೆ ಸ್ಥಳದಲ್ಲಿದ್ದು, ಈ ವೇಳೆ ಅವರ ಕಾರಿಗೆ ಸೂರ್ಯಕಾಂತ್ ಕಲ್ಲು ಎಸೆದು ಪರಾರಿಯಾಗಿದ್ದಾನೆ.
ಕಾರಿಗೆ ಹಾನಿ ಸಂಭವಿಸಿದೆ ಎಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.