![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 15, 2024, 7:35 AM IST
ನವದೆಹಲಿ: ಆ್ಯಂಡ್ರಾಯ್ಡ್ ಮೊಬೈಲ್ ಆಪರೇಟಿಂಗ್ ಸಿಸ್ಟಮ್‌ನಲ್ಲಿ ತಾಂತ್ರಿಕ ಲೋಪಗಳು ಪತ್ತೆಯಾಗಿವೆ. ಹೀಗಾಗಿ, ದೇಶದ ಆ್ಯಂಡ್ರಾಯ್ಡ್ ಮೊಬೈಲ್ ಬಳಕೆದಾರರು ಎಚ್ಚರಿಕೆಯಿಂದ ಇರಬೇಕು ಎಂದು ಭಾರತೀಯ ಕಂಪ್ಯೂಟರ್ ತುರ್ತು ಸ್ಪಂದನಾ ತಂಡ (ಸಿಇಆರ್‌ಟಿ) ಎಚ್ಚರಿಕೆ ನೀಡಿದೆ.
ತಾಂತ್ರಿಕ ಲೋಪದ ಹಿನ್ನೆಲೆಯಲ್ಲಿ ಹ್ಯಾಕರ್‌ಗಳು ಸ್ಮಾರ್ಟ್‌ಫೋನ್‌ಗಳನ್ನು ನಿಯಂತ್ರಿಸಿ, ಕಾನೂನು ಬಾಹಿರ ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು. ಮೊಬೈಲ್‌ನಲ್ಲಿರುವ ಮೆಸೇಜ್, ಫೋಟೋ, ಸಂಪರ್ಕ ವಿವರಗಳು, ಹಣಕಾಸಿನ ದತ್ತಾಂಶಗಳನ್ನು ಕಲೆ ಹಾಕಬಹುದು. ಇಷ್ಟು ಮಾತ್ರವಲ್ಲದೆ ಮೊಬೈಲ್ ನಿಷ್ಕ್ರಿಯವಾಗುವಂತೆ ಹ್ಯಾಕರ್‌ಗಳು ಕೆಲಸ ಮಾಡಬಹುದು ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ, ಅಪರಿಚಿತ ಮೂಲಗಳಿಂದ ಬಂದ ಮಾಹಿತಿ ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.
ಬಳಕೆದಾರರಿಗೆ ಅರಿವಿಲ್ಲದೆ, ಆ್ಯಪ್ ಅಳವಡಿಸುವಂತೆ ಮಾಡಿ ಮೊಬೈಲ್‌ನಲ್ಲಿ ಇರುವ ಮಾಹಿತಿ ಪರಿಶೀಲಿಸಬಹುದು. ಈ ಹಿನ್ನೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಅಪ್‌ಡೇಟ್ ಮಾಡಬೇಕು ಎಂದು ಕೇಂದ್ರ ಸರ್ಕಾರ ಸಲಹೆ ನೀಡಿದೆ.
JioHotstar: ಜಿಯೋ ಸಿನಿಮಾ, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಇದೀಗ ಜಿಯೋ ಹಾಟ್‌ಸ್ಟಾರ್
DRDO: ಗಗನಯಾನ ನೌಕೆಯನ್ನು ಇಳಿಸುವ ಪ್ಯಾರಾಚೂಟ್ ಪರೀಕ್ಷೆ ಯಶಸ್ವಿ
AI Summit: ಎಐ ಶೃಂಗಕ್ಕಾಗಿ ಫ್ರಾನ್ಸ್ ರಾಜಧಾನಿ ಪ್ಯಾರಿಸ್‌ಗೆ ಬಂದಿಳಿದ ಪ್ರಧಾನಿ ಮೋದಿ
India’s Fastest Train: ತೇಜಸ್, ರಾಜಧಾನಿ ಶತಾಬ್ದಿ ದೇಶದ ಅತೀ ವೇಗದ ರೈಲು ಅಲ್ಲ…!
GSMA ಮಂಡಳಿಯ ಪ್ರಭಾರ ಚೇರ್ಮನ್ ಆಗಿ ನೇಮಕಗೊಂಡ ಗೋಪಾಲ್ ವಿಟ್ಟಲ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.