Patna; ಸರ್ಕಾರಿ ಗೌರವದೊಂದಿಗೆ ಸುಶೀಲ್ ಮೋದಿ ಅಂತ್ಯ ಸಂಸ್ಕಾರ
Team Udayavani, May 14, 2024, 10:37 PM IST
ಪಾಟ್ನಾ: ಅನಾರೋಗ್ಯದಿಂದ ನಿಧನರಾದ ಬಿಹಾರದ ಮಾಜಿ ಡಿಸಿಎಂ ಸುಶೀಲ್ ಮೋದಿ ಅಂತ್ಯ ಸಂಸ್ಕಾರ ಮಂಗಳವಾರ ಪಾಟ್ನಾದಲ್ಲಿ ನಡೆಯಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಪ್ರಮುಖರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಇದಕ್ಕೂ ಮೊದಲು ಬಿಹಾರ ಬಿಜೆಪಿ ಕಚೇರಿಯಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನವದೆಹಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಸೋಮವಾರ ನಿಧನರಾಗಿದ್ದರು. ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರವನ್ನು ಪಾಟ್ನಾಕ್ಕೆ ತರಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Heartstopping Moment: ಉಕ್ಕಿ ಹರಿಯುವ ಹೊಳೆಯಲ್ಲೇ ಬಾಣಂತಿಯನ್ನು ಹೊತ್ತು ಸಾಗಿದ ವ್ಯಕ್ತಿ
Bengaluru; ಚುನಾವಣಾ ಬಾಂಡ್ ಸೋಗಿನಲ್ಲಿ ಸುಲಿಗೆ; ನಿರ್ಮಲಾ ಸೀತಾರಾಮನ್ ವಿರುದ್ದ ಎಫ್ಐಆರ್
Haryana: ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 3 ಮೃತ್ಯು, 7 ಮಂದಿಗೆ ಗಾಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ
Food street ನಲ್ಲಿ ಅರೆಬಟ್ಟೆಯಲ್ಲಿ ಸುತ್ತಾಡಿದ ಯುವತಿ ವಿರುದ್ಧ ಪ್ರಕರಣ ದಾಖಲು!
BBK11: ಬಿಗ್ ಬಾಸ್ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.