Diego Maradona ಚಿನ್ನದ ಚೆಂಡಿನ ಹರಾಜು ತಡೆಯಲು ದಾವೆ


Team Udayavani, May 14, 2024, 11:19 PM IST

Lawsuit to stop auction of Maradona’s golden ball

ಪ್ಯಾರಿಸ್‌: ಮುಂದಿನ ತಿಂಗಳು ನಡೆಯಲಿರುವ, ಫ‌ುಟ್‌ಬಾಲ್‌ ದಂತಕತೆ ಡಿಯಾಗೊ ಮರಡೋನ ಅವರ ಚಿನ್ನದ ಚೆಂಡಿನ ಹರಾಜು ಪ್ರಕ್ರಿಯೆಗೆ ಅವರ ಕುಟುಂಬಸ್ಥರು ತಡೆಯೊಡ್ಡಲು ನಿರ್ಧರಿಸಿದ್ದಾರೆ.

1986ರಲ್ಲಿ ಆರ್ಜೆಂಟೀನಾ ಫ‌ುಟ್‌ಬಾಲ್‌ ವಿಶ್ವಕಪ್‌ ಗೆದ್ದ ಬಳಿಕ, ಅದ್ಭುತ ಗೋಲುಗಳನ್ನು ಬಾರಿಸಿದ ಸಾಧನೆಗಾಗಿ ಮರಡೋನ ಅವರಿಗೆ ಚಿನ್ನದ ಚೆಂಡು ಲಭಿಸಿತ್ತು.  ಕಾಲಾಂತರದಲ್ಲಿ ಇದು ಕಳವಾಗಿ, 2016ರಲ್ಲಿ ಪತ್ತೆಯಾಗಿತ್ತು. ಅದೀಗ ಪ್ಯಾರಿಸ್‌ನ ಆಗುಟ್ಸ್‌ ಹರಾಜು ಮನೆಯಲ್ಲಿದೆ.

ಜೂ. 6ರಂದು ಇದರ ಹರಾಜು ನಡೆಯಲಿದೆ. ಇದು ದುಬಾರಿ ಬೆಲೆಗೆ ಹರಾಜಾಗುವುದು ಖಚಿತ. ಈ ನಡುವೆ ಮರಡೋನ ಉತ್ತರಾಧಿಕಾರಿಗಳು ದಾವೆ ಸಲ್ಲಿಸಿ ಹರಾಜು ತಡೆಯಲು ನಿರ್ಧರಿಸಿದ್ದಾರೆ. ಅದು ಕಳವಾದ ಟ್ರೋಫಿ, ಅದರ ಮಾಲಕತ್ವ ಕುಟುಂಬಸ್ಥರಿಗೆ ಸೇರಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

1-reee

Vinoo Mankad Trophy: ರಾಜ್ಯ ತಂಡಕ್ಕೆ ಬ್ರಹ್ಮಾವರದ ರೋಹಿತ್‌

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.