Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ


Team Udayavani, May 14, 2024, 11:21 PM IST

Bantwal ಲಾರಿ ಹರಿದು ಬೈಕ್‌ ಸವಾರ ಸಾವು; ಸಹಸವಾರ ಗಂಭೀರ

ಬಂಟ್ವಾಳ: ಫರಂಗಿಪೇಟೆ ಸಮೀಪದ ಮಾರಿಪಳ್ಳ ಸುಜೀರ್‌ಕ್ರಾಸ್‌ನಲ್ಲಿ ಲಾರಿ ಹರಿದು ಬೈಕ್‌ ಸವಾರ ಮೃತಪಟ್ಟು, ಸಹಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.

ಘಟನೆಯಲ್ಲಿ ಉತ್ತರಪ್ರದೇಶ ಮೂಲದ ಸವಾರ ಸೋನು (19) ಮೃತಪಟ್ಟಿದ್ದು, ಸಹಸವಾರ ಕಾರ್ಕಳ ನಿವಾಸಿ ಪ್ರಸಾದ್‌ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಲಾರಿ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಅಪಘಾತ ಸಂಭವಿಸಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸವಾರರಿಬ್ಬರು ನೆಲ್ಯಾಡಿಯ ಹೊಟೇಲೊಂದರ ಕಾರ್ಮಿಕರಾಗಿದ್ದು, ಅಲ್ಲಿಂದ ಮಂಗಳೂರಿಗೆ ತೆರಳುತ್ತಿರುವಾಗ ಘಟನೆ ನಡೆದಿದೆ. ಮೃತ ಸವಾರನ ಸಂಬಂಧಿಕರು ಉತ್ತರಪ್ರದೇಶದಿಂದ ಬರಬೇಕಿದ್ದು, ಈ ಹಿನ್ನೆಲೆಯಲ್ಲಿ ಮೃತದೇಹವನ್ನು ವೆನ್ಲಾಕ್‌ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

Sullia: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ ಉಲ್ಲೇಖೀಸಿದ ಪೋಸ್ಟ್‌: ದೂರು

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

Puttur: ತಿರುಪತಿ ಲಡ್ಡು ಅಪವಿತ್ರಗೊಳಿಸಿದವರ ವಿರುದ್ಧ ದೂರು ದಾಖಲು

05856

Sullia: ಮರ್ಕಂಜ; ಕಾಣೆಯಾಗಿದ್ದ ಮಹಿಳೆಯ ಮೃತದೇಹ ಬಾವಿಯಲ್ಲಿ ಪತ್ತೆ

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

Sullia: ಅಂಗಡಿ, ಹೊಟೇಲ್‌ನಿಂದ ನಗದು ಕಳವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.