Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

ಇಂಥ ಕ್ರಮ ದೇಶದಲ್ಲೇ ಮೊದಲು

Team Udayavani, May 15, 2024, 6:55 AM IST

Excise Policy Case: ಆಪ್‌ ಆರೋಪಿ! ದಿಲ್ಲಿ ಹೈಕೋರ್ಟ್‌ಗೆ ಇ.ಡಿ. ಮಾಹಿತಿ

ಹೊಸದಿಲ್ಲಿ: ಅಚ್ಚರಿಯ ಬೆಳವಣಿಗೆ ಯಲ್ಲಿ ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಆಮ್‌ ಆದ್ಮಿ ಪಕ್ಷ (ಆಪ್‌)ವನ್ನೇ ಆರೋಪಿ ಎಂದು ಪರಿಗಣಿಸುವುದಾಗಿ ದಿಲ್ಲಿ ಹೈಕೋರ್ಟ್‌ಗೆ ಜಾರಿ ನಿರ್ದೇಶನಾಲಯ (ಇ.ಡಿ.) ಮಂಗಳವಾರ ಮಾಹಿತಿ ನೀಡಿದೆ.

ರಾಜಕೀಯ ಪಕ್ಷ ವೊಂದನ್ನು “ಆರೋಪಿ’ ಸ್ಥಾನದಲ್ಲಿ ನಿಲ್ಲಿಸ ಲಾಗು ತ್ತಿರುವ ದೇಶದ ಮೊದಲ ಪ್ರಕರಣ ಇದಾಗಿದೆ.

ಪ್ರಕರಣದ ಆರೋಪಿಯಾದ ದಿಲ್ಲಿಯ ಮಾಜಿ ಡಿಸಿಎಂ ಮನೀಷ್‌ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆ ವೇಳೆ ಕೋರ್ಟ್‌ಗೆ ಇ.ಡಿ. ಈ ಮಾಹಿತಿ ನೀಡಿದೆ. ಸದ್ಯದಲ್ಲೇ ಪೂರಕ ಆರೋಪಪಟ್ಟಿ ಸಲ್ಲಿಸಲಾಗುವುದು ಮತ್ತು ಆಮ್‌ ಆದ್ಮಿ ಪಕ್ಷವನ್ನೇ ಸಹ-ಆರೋಪಿ ಎಂದು ಹೆಸರಿಸಲಾಗುವುದು ಎಂದು ಇ.ಡಿ. ಹೇಳಿದೆ.

ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಕಿಕ್‌ಬ್ಯಾಕ್‌ನಿಂದ ಆಪ್‌ಗೆ ಅನು ಕೂಲವಾಗಿದೆ ಎನ್ನುವುದು ಇ.ಡಿ.ಯ ವಾದ ಎಂದಾದ ಮೇಲೆ ಇಡೀ ಪಕ್ಷವನ್ನೇ ಆರೋಪಿ ಎಂದು ಏಕೆ ಹೆಸರಿಸಿಲ್ಲ ಎಂದು ಕಳೆದ ವರ್ಷದ ಅಕ್ಟೋಬರ್‌ನಲ್ಲಿ ತನಿಖಾ ಸಂಸ್ಥೆಗೆ ಸುಪ್ರೀಂ ಕೋರ್ಟ್‌ ಪ್ರಶ್ನಿಸಿತ್ತು. ಮಾರನೇ ದಿನ ಈ ಕುರಿತು ಸ್ಪಷ್ಟನೆ ನೀಡಿದ್ದ ನ್ಯಾ| ಸಂಜೀವ್‌ ಖನ್ನಾ ಮತ್ತು ನ್ಯಾ| ಎಸ್‌.ವಿ. ಭಟ್ಟಿ ಅವರನ್ನೊಳಗೊಂಡ ನ್ಯಾಯಪೀಠವು, “ನಾವು ಯಾವುದೇ ರಾಜಕೀಯ ಪಕ್ಷವನ್ನು ತಳಕುಹಾಕಲು ಈ ಪ್ರಶ್ನೆ ಕೇಳಿದ್ದಲ್ಲ’ ಎಂದು ಹೇಳಿತ್ತು.

ಅಚ್ಚರಿಯೇನಿಲ್ಲ ಎಂದ ಬಿಜೆಪಿ
ಇ.ಡಿ. ನಿರ್ಧಾರದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿಯು, ಕಿಕ್‌ಬ್ಯಾಕ್‌ನಿಂದ ಬಂದ ಹಣವನ್ನು ಆಪ್‌ 2022ರ ಗೋವಾ ಚುನಾವಣೆಗೆ ಬಳಸಿತ್ತು. ಅಲ್ಲದೆ ಈ ಕೇಸಿನಲ್ಲಿ ಆಪ್‌ನ ಬಹುತೇಕ ನಾಯಕರು ಆರೋಪಿಗಳಾಗಿದ್ದಾರೆ. ಹೀಗಾಗಿ ಇಡೀ ಪಕ್ಷವನ್ನೇ ಆರೋಪಿ ಸ್ಥಾನದಲ್ಲಿ ನಿಲ್ಲಿಸುವ ಇ.ಡಿ. ನಿರ್ಧಾರ ನಮಗೇನೂ ಅಚ್ಚರಿ ತಂದಿಲ್ಲ. ಆಮ್‌ ಆದ್ಮಿ ಪಕ್ಷವು ಆದಷ್ಟು ಬೇಗ ತಪ್ಪೊಪ್ಪಿಕೊಳ್ಳಬೇಕು ಎಂದು ಹೇಳಿದೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.