ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Team Udayavani, May 15, 2024, 1:31 PM IST
ಬೀದರ್: ಸಾರಿಗೆ ಬಸ್ ನಲ್ಲಿ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬೀದರನಿಂದ ಕಲಬುರಗಿ ಮಾರ್ಗದಲ್ಲಿ ಸಂಚರಿಸುವ ಬಸ್ನಲ್ಲಿ ನಡೆದಿದ್ದು. ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದ ಬಳಿಕ ಮಹಿಳೆಯರು ಕಿತ್ತಾಟ. ಓರ್ವ ಮಹಿಳೆ ಸೀಟು ಬಿಡು ಕೊಡು ಇದು ನನ್ನ ಸೀಟು ಎಂದು ಹೇಳಿದ್ದರೆ ಮತ್ತೋರ್ವ ಮಹಿಳೆ ನಾನೇಕೆ ಸೀಟು ಬಿಡಲಿ ಏನ್ ಮಾಡ್ತಿಯಾ ಎಂದು ಪರಸ್ಪರ ವಾಗ್ವಾದ ನಡೆಸಿದ್ದಾರೆ.
ಬಳಿಕ ಪರಸ್ಪರ ನಿಂದಿಸಿಕೊಂಡಿದಲ್ಲದೇ, ಕೈಕೈ ಮಿಲಾಯಿಸಿಕೊಂಡಿದ್ದು, ನಂತರ ಚಪ್ಪಲಿಂದ ಹೊಡೆದಾಡಿಕೊಂಡಿದ್ದಾರೆ. ಬಸ್ ನ ನಿರ್ವಾಹಕರು ಮತ್ತು ಪ್ರಯಾಣಿಕರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಶಾಂತಗೊಳಿಸಿದ್ದಾರೆ.
ಇದನ್ನೂ ಓದಿ: RCB ವಿರುದ್ಧ ನಾನು ಆಡಿದ್ದರೆ…: ಬಿಸಿಸಿಐ ನಿರ್ಧಾರದ ವಿರುದ್ಧ ಪಂತ್ ಅಸಮಾಧಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.