49 ಅಭ್ಯರ್ಥಿಗಳಿಂದ ಉಮೇದುವಾರಿಕೆ: ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ
Team Udayavani, May 16, 2024, 7:20 AM IST
ಬೆಂಗಳೂರು: ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆ ದಿನ. ಈವರೆಗೆ 49 ಅಭ್ಯರ್ಥಿಗಳಿಂದ 71 ನಾಮಪತ್ರಗಳು ಸಲ್ಲಿಕೆಯಾಗಿವೆ.
ಒಟ್ಟು 47 ಪುರುಷರು, ಇಬ್ಬರು ಮಹಿಳೆ ಸೇರಿದಂತೆ 49 ಅಭ್ಯರ್ಥಿಗಳು 71 ಉಮೇದುವಾರಿಕೆಗಳನ್ನು ಸಲ್ಲಿಸಿದ್ದಾರೆ. ಇದರಲ್ಲಿ ಬಿಜೆಪಿಯಿಂದ 4, ಕಾಂಗ್ರೆಸ್ನಿಂದ 5, ಜೆಡಿಎಸ್ನಿಂದ 1 ಹಾಗೂ 40 ಮಂದಿ ಪಕ್ಷೇತರರು ನಾಮಪತ್ರ ಸಲ್ಲಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರದಿಂದ 17, ಬೆಂಗಳೂರು ಪದವೀಧರ ಕ್ಷೇತ್ರದಿಂದ 16, ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ 11, ನೈಋತ್ಯ ಶಿಕ್ಷಕರ ಕ್ಷೇತ್ರದಿಂದ 11, ನೈಋತ್ಯ ಪದವೀಧರ ಕ್ಷೇತ್ರದಿಂದ 10, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ 6 ನಾಮಪತ್ರಗಳು ಸಲ್ಲಿಕೆಯಾಗಿವೆ.
ನಾಮಪತ್ರ ಸಲ್ಲಿಸಲು ಮೇ 16 ಕೊನೆ ದಿನವಾಗಿದ್ದು, ಮೇ 17ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ನಾಮಪತ್ರ ವಾಪಸ್ ಪಡೆದುಕೊಳ್ಳಲು ಮೇ 20 ಕೊನೆ ದಿನವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.