Kunigal: ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಎಸ್ಐ ಗೆ ಗಂಭೀರ ಗಾಯ
Team Udayavani, May 15, 2024, 10:55 PM IST
ಕುಣಿಗಲ್ : ಅಪರಿಚಿತ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಕುಣಿಗಲ್ ಪೊಲೀಸ್ ಠಾಣೆಯ ಎ.ಎಸ್.ಐ ತೀವ್ರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿ.ಎಂ ರಸ್ತೆ ಆಲಪ್ಪನಗುಡ್ಡೆ ಸಮೀಪ ಬುಧವಾರ ಸಂಭವಿಸಿದೆ.
ಕುಣಿಗಲ್ ಠಾಣೆಯ ಎಎಸ್ ಐ ವೆಂಕಟೇಶ್ (50) ಗಂಭೀರ ಗಾಯಗೊಂಡಿದ್ದಾರೆ.
ಘಟನೆ ವಿವರ : ವೆಂಕಟೇಶ್ ಅವರು ಕರ್ತವ್ಯ ನಿಮಿತ ಎಡಿಯೂರಿಗೆ ಹೋಗಿ ಬೈಕ್ ನಲ್ಲಿ ಕುಣಿಗಲ್ ಗೆ ಹಿಂತಿರುಗಿ ಬರುತ್ತಿರಬೇಕಾದರೇ ಎಡಿಯೂರು ಕಡೆಯಿಂದ ಬಂದ ಅಪರಿಚಿತ ವಾಹನ ಬೈಕ್ ಹಿಂಬದಿಗೆ ಡಿಕ್ಕಿ ಹೊಡೆದಿದೆ ಪರಿಣಾಮ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ಎಎಸ್ಐ ವೆಂಕಟೇಶ್ ಅವರನ್ನು ನಾಗಮಂಗಲ ತಾಲೂಕು ಅಂದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಆಸ್ಪತ್ರೆಗೆ ಸಿಪಿಐ ನವೀನ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.
ಇದನ್ನೂ ಓದಿ: ಧಾರವಾಡ ಮಾವು ಮೇಳಕ್ಕೆ ಉತ್ತಮ ಸ್ಪಂದನೆ: 40 ಟನ್ ಮಾರಾಟ, ಮತ್ತೆ ಮೂರು ದಿನ ವಿಸ್ತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.