Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು
Team Udayavani, May 15, 2024, 11:53 PM IST
ಸುಬ್ರಹ್ಮಣ್ಯ/ ಅರಂತೋಡು: ಸುಬ್ರಹ್ಮಣ್ಯ ಸಮೀಪದ ದೇವರ ಗದ್ದೆಯಲ್ಲಿ ಬುಧವಾರ ಸಂಜೆ ಮರ ಬಿದ್ದು 7 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಪುಷ್ಪಗಿರಿ ವನ್ಯಜೀವಿ ಸಂರಕ್ಷಣ ವ್ಯಾಪ್ತಿಯ ಚೆಕ್ ಪಾಯಿಂಟ್ ಗೆ ಮರ ಬಿದ್ದುಹಾನಿಗೀಡಾಗಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು, ಗ್ರಾ.ಪಂ. ಸದಸ್ಯ ಹರೀಶ್ ಇಂಜಾಡಿ ಭೇಟಿ ನೀಡಿದ್ದಾರೆ.
ಸುಬ್ರಹ್ಮಣ್ಯದ ಕುಲ್ಕುಂದ-ಬಿಸ್ಲೆ ಘಾಟಿ ರಸ್ತೆಯ ಕೆಲವೆಡೆ ಮರ ಬಿದ್ದು ರಸ್ತೆ ಬಂದ್ ಆಯಿತು. ಸುಬ್ರಹ್ಮಣ್ಯದ ಇಂಜಾಡಿ ಬಳಿ 3 ದಿನಗಳ ಹಿಂದೆ ಬಿದ್ದ ಮರ ಅರ್ಧ ರಸ್ತೆಯಲ್ಲಿ ಇನ್ನೂ ಇದ್ದು ಸಂಚಾರಕ್ಕೆ ತೊಂದರೆಯಾಗುತ್ತಿದೆ.
ರಾ.ಹೆ.ಗೆ ಬಿದ್ದ ಮರ: ಸಂಪಾಜೆ ಗ್ರಾಮದ ಕಡೆಪಾಲದಲ್ಲಿ ಮತ್ತು ಚವುಕಿಯಲ್ಲಿ ಬುಧವಾರ ರಾತ್ರಿ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಸ್ಥಳೀಯರು ಮರಗಳನ್ನು ತೆರವುಗೊಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.