Daily Horoscope: ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ

Team Udayavani, May 16, 2024, 7:26 AM IST

1-24-thursday

ಮೇಷ: ಉದ್ಯೋಗದಲ್ಲಿ ವಿಭಾಗ ಬದಲಾವಣೆ. ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರ ಸ್ಥಿತಿಗತಿಗಳಲ್ಲಿ ವ್ಯತ್ಯಾಸ ಇಲ್ಲ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಸಣ್ಣ ಪ್ರಯಾಣ ಸಂಭವ.

ವೃಷಭ: ಯೋಜನೆಗಳ ಅನುಷ್ಠಾನಕ್ಕೆ ಪ್ರಮುಖರ ಸಹಕಾರ. ಉದ್ಯೋಗಸ್ಥರೆದುರು ವಿಶಿಷ್ಟ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಖಾಸಗಿ ಕ್ಷೇತ್ರ ದಲ್ಲಿ ಉದ್ಯೋಗಾವಕಾಶ.

ಮಿಥುನ: ಯೋಜನೆಗಳನ್ನು ಕಾರ್ಯಗತ ಗೊಳಿಸುವ ಪ್ರಯತ್ನ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ಅನವಶ್ಯ ವೈಮನಸ್ಯಕ್ಕೆ ಅವಕಾಶ ಬೇಡ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಣ್ಣ ಪ್ರಯಾಣ ಸಂಭವ.

ಕರ್ಕಾಟಕ: ಉದ್ಯೋಗಸ್ಥರಿಗೆ ವೇತನ ಏರಿಕೆ ಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ಮಧ್ಯವರ್ತಿಗಳ ಅಡ್ಡಿ. ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ.ಮಹಿಳೆಯರ ಸೊÌàದ್ಯೋಗ ಯೋಜನೆ ಉತ್ಪನ್ನಗಳಿಗೆ ಕೀರ್ತಿ.

ಸಿಂಹ: ಏಕಕಾಲದಲ್ಲಿ ಹಲವು ವ್ಯವಹಾರಗಳತ್ತ ಗಮನ ಹರಿಸಲು ಒತ್ತಡ. ಉದ್ಯೋಗಸ್ಥರಿಗೆ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು.

ಕನ್ಯಾ: ಉದ್ಯೋಗಸ್ಥರಿಗೆ ಅನುಕೂಲದ ವಾತಾವರಣ. ಸಂಸ್ಥೆಯ ಪ್ರಮುಖರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಗೆ ಶಾಶ್ವತ ನೀರಾವರಿ ವ್ಯವಸ್ಥೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ.

ತುಲಾ: ಶರೀರಕ್ಕಾದ ಬಾಧೆಯಿಂದ ಚೇತರಿಕೆ. ಉದ್ಯೋಗಸ್ಥರ ಪಾಲಿಗೆ ನಿಲ್ಲದ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿ ಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ವಸ್ತ್ರ, ಆಭರಣ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಂಸಾರದಲ್ಲಿ ವಿರಸ ಬೆಳೆಸಲು ಕುಹಕಿಗಳ ಯತ್ನ.

ಧನು: ಪಟ್ಟು ಬಿಡದ ಪ್ರಯತ್ನದಿಂದ ಕಾರ್ಯ ಸುಧಾರಣೆ. ಉದ್ಯಮದ ವೈವಿಧಿÂàಕರಣ ಯೋಜನೆ ಅನುಷ್ಠಾನದ ಹಂತದಲ್ಲಿ. ಹಿರಿಯ ನಾಗರಿಕ ರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಪ್ರೋತ್ಸಾಹ.

ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಎಲ್ಲವೂ ಶುಭ. ಉದ್ಯೋಗಸ್ಥರ ಸಾಮರ್ಥ್ಯ ಪರೀಕ್ಷೆಯ ಸನ್ನಿವೇಶ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಸರಾಗವಾಗಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ. ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು.

ಮೀನ: ಅಷ್ಟೊಂದು ಪ್ರೋತ್ಸಾಹಕ ವಾತಾವರಣ ಇಲ್ಲವಾದರೂ ಕಾರ್ಯದಲ್ಲಿ ಯಶಸ್ಸು. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ನಿಲ್ಲಿಸಿದ್ದ ಉದ್ಯಮ ಮತ್ತೆ ಪ್ರಾರಂಭ. ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

ಟಾಪ್ ನ್ಯೂಸ್

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.