J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
32 ಕೋಟಿ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿತ್ತು...
Team Udayavani, May 16, 2024, 5:40 PM IST
ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಗುರುವಾರ ಇಲ್ಲಿನ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಆರು ದಿನಗಳ ಕಾಲ ಕೇಂದ್ರೀಯ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿದೆ ಎಂದು ವಕೀಲರು ತಿಳಿಸಿದ್ದಾರೆ.ಇಡಿ 10 ದಿನಗಳ ಕಸ್ಟಡಿಯನ್ನು ಕೋರಿತ್ತು.
ಶುಕ್ರವಾರದಿಂದ ಆರು ದಿನಗಳ ಬಂಧನ ಆರಂಭವಾಗಲಿದೆ ಎಂದು ಆಲಂ ಪರ ವಕೀಲ ಕಿಶ್ಲೇ ಪ್ರಸಾದ್ ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ಆಲಂ ಅವರ ಆಪ್ತ ಕಾರ್ಯದರ್ಶಿ ಮತ್ತು ರಾಜ್ಯ ಆಡಳಿತ ಸೇವಾ ಅಧಿಕಾರಿ ಸಂಜೀವ್ ಕುಮಾರ್ ಲಾಲ್ ಮತ್ತು ಜಹಾಂಗೀರ್ ಆಲಂ ಅವರಿಗೆ ಸಂಬಂಧಿಸಿದ ಫ್ಲಾಟ್ನಿಂದ 32 ಕೋಟಿ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.