ಫಾಹದ್‌ ಫಾಸಿಲ್‌ ಜೊತೆ ʼದೃಶ್ಯಂʼ ನಿರ್ದೇಶಕನ ಸಿನಿಮಾ:‌ ಸುದ್ದಿ ಕೇಳಿ ಥ್ರಿಲ್‌ ಆದ ಫ್ಯಾನ್ಸ್


Team Udayavani, May 16, 2024, 6:44 PM IST

3

ಕೊಚ್ಚಿ: ಇತ್ತೀಚೆಗಷ್ಟೇ ʼಆವೇಶಮ್‌ʼ ಮೂಲಕ ಮತ್ತೊಮ್ಮೆ ತನ್ನ  ನಟನೆಯಿಂದ ಮಿಂಚಿದ ಫಾಹದ್‌ ಫಾಸಿಲ್‌ ಖ್ಯಾತ ನಿರ್ದೇಶಕನೊಂದಿಗೆ ಮತ್ತೊಂದು ಸಿನಿಮಾವನ್ನು ಮಾಡಲಿದ್ದಾರೆ.

ಮಾಲಿವುಡ್‌ ಸ್ಟಾರ್‌ ನಟ ಫಾಹದ್‌ ಅವರ ಅಭಿನಯಕ್ಕೆ ಅಪಾರ ಅಭಿಮಾನಿಗಳಿದ್ದಾರೆ. ಕಾಲಿವುಡ್‌ನಲ್ಲೂ ಮಿಂಚಿರುವ ಅವರು ಇತ್ತೀಚೆಗೆ ʼಆವೇಶಮ್‌ʼನಿಂದ ಮಿಂಚಿದ್ದಾರೆ. ಸಿನಿಮಾದ ಸಕ್ಸಸ್‌ ಖುಷಿಯಲ್ಲಿರುವ ಫಾಫಾ ಇದೀಗ ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಿದ್ದಾರೆ.

ಸೂಪರ್‌ ಸ್ಟಾರ್‌ ಮೋಹನ್‌ ಲಾಲ್‌ ಅವರು ಕಾಣಿಸಿಕೊಂಡ ʼದೃಶ್ಯಂʼ ಮಾಲಿವುಡ್‌ ದೊಡ್ಡ ಹಿಟ್‌ ಆಗಿರುವುದು ಗೊತ್ತೇ ಇದೆ. ಈ ಸಿನಿಮಾವನ್ನು ನೀಡಿದ ಜೀತು ಜೋಸೆಫ್ ಅವರೊಂದಿಗೆ ಫಾಹದ್‌ ಸಿನಿಮಾವನ್ನು ಮಾಡಲಿದ್ದಾರೆ.

ನಿರ್ದೇಶಕ ಜೀತು ಜೋಸೆಫ್ ಅವರೊಂದಿಗಿರುವ ಫೋಟೋವನ್ನು ಹಂಚಿಕೊಳ್ಳಲಾಗಿದ್ದು, ಆ ಮೂಲಕ ಹೊಸ ಸಿನಿಮಾವನ್ನು ಅನೌನ್ಸ್‌ ಮಾಡಲಾಗಿದೆ.

ಮೋಹನ್‌ಲಾಲ್ ಅಭಿನಯದ ʼನೆರೂʼ ಚಿತ್ರದ ಚಿತ್ರಕಥೆಗಾರ್ತಿ ಸಂತಿ ಮಾಯಾದೇವಿ ಈ ಚಿತ್ರವನ್ನು ಬರೆಯಲಿದ್ದಾರೆ.

E4 ಎಂಟರ್‌ಟೈನ್‌ಮೆಂಟ್ ಈ ಯೋಜನೆಗೆ ಬಂಡವಾಳ ಹೂಡುತ್ತಿದೆ. ಮೊದಲ ಬಾರಿಗೆ ಜೀತು ಜೋಸೆಫ್- ಫಾಹದ್ ಫಾಸಿಲ್ ಸಿನಿಮಾ ಮಾಡುತ್ತಿದ್ದು, ಈ ಸಿನಿಮಾದ ಬಗ್ಗೆ ಈಗಿನಿಂದಲೇ ಕುತೂಹಲ ಹೆಚ್ಚಾಗಿದೆ.

ಜೀತು ಜೋಸೆಫ್‌ ಇತ್ತೀಚೆಗೆ ಮೋಹನ್‌ ಲಾಲ್‌ ಅವರೊಂದಿಗೆ ʼನೆರೊʼ ಎನ್ನುವ ಸಿನಿಮಾವನ್ನು ಮಾಡಿದ್ದರು. ಈ ಸಿನಿಮಾ ಬಿಗ್‌ ಹಿಟ್‌ ಆಗಿತ್ತು. ಜೀತು – ಮೋಹನ್‌ ಲಾಲ್‌ ಅವರ ʼರಾಮ್‌ʼ ಸಿನಿಮಾದ ಬಗ್ಗೆ ಕಳೆದ ಕೆಲ ವರ್ಷಗಳಿಂದ ಚರ್ಚೆ ಆಗುತ್ತಿದೆ. ಆದರೆ ಇದುವರೆಗೆ ಸಿನಿಮಾ ಸೆಟ್ಟೇರಿಲ್ಲ.

ಫಾಹದ್‌ ಫಾಸಿಲ್‌ ಸದ್ಯ ʼವೆಟ್ಟೈಯಾನ್ʼ ಮತ್ತು ʼಪುಷ್ಪ- 2ʼ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

 

ಟಾಪ್ ನ್ಯೂಸ್

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Devara: ಹೇಗಿದೆ ಜೂ.ಎನ್‌ಟಿಆರ್‌ ʼದೇವರʼ?: ನಿರೀಕ್ಷೆ-ನಿರಾಶೆ..ಪ್ರೇಕ್ಷಕರ ಅಭಿಪ್ರಾಯವೇನು?

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Spirit Movie: ಪ್ರಭಾಸ್‌ ʼಸ್ಪಿರಿಟ್‌ʼನಲ್ಲಿ ಖಡಕ್‌ ವಿಲನ್‌ ಆಗಲಿದ್ದಾರೆ ಈ ಬಿಟೌನ್‌ ದಂಪತಿ

Actor Siddique: ಬಂಧನದ ಭೀತಿಯಿಂದ ತಲೆ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

Actor Siddique: ಬಂಧನದ ಭೀತಿಯಿಂದ ತಲೆಮರೆಸಿಕೊಂಡ ನಟ ಸಿದ್ದೀಕ್: ಲುಕೌಟ್ ನೋಟಿಸ್ ಜಾರಿ

5

ಶಂಕರ್‌ ನಿರ್ದೇಶನದಲ್ಲಿ ಐತಿಹಾಸಿಕ ಸಿನಿಮಾ; 2 ದಶಕದ ಬಳಿಕ ಜತೆಯಾಗಲಿದ್ದಾರೆ ಸೂರ್ಯ- ವಿಕ್ರಮ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.