Chikkaballapur: ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ, ರಕ್ಷಣೆಗೆ ಹೋದವ ಸಾವು
Team Udayavani, May 16, 2024, 8:55 PM IST
ಚೇಳೂರು(ಚಿಕ್ಕಬಳ್ಳಾಪುರ): ಕೃಷಿ ಹೊಂಡದಲ್ಲಿ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡು ರಕ್ಷಣೆಗೆ ಮುಂದಾದ ವ್ಯಕ್ತಿ ಹಾಗೂ ಬಾಲಕ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ಗುಂಡ್ಲಪಲ್ಲಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಬೆಂಗಳೂರು ಮಹೇಂದ್ರ ಎಂಬುವವರ ಪುತ್ರ ವೆಂಕಟರೆಡ್ಡಿ (14), ಬೀರಂಗಿವಾಂಡ್ಲಪಲ್ಲಿ ಗ್ರಾಮದ ಭಾಸ್ಕರ್(40) ಮೃತರು. ವೆಂಕಟರೆಡ್ಡಿ ಬೀರಂಗಿವಾಂಡ್ಲಪಲ್ಲಿ ಗ್ರಾಮದ ಅಜ್ಜಿ ಮನೆಗೆ ಬಂದಿದ್ದು ಗ್ರಾಮದ ಮಕ್ಕಳೊಂದಿಗೆ ಈಜಲೆಂದು ಕೃಷಿ ಹೊಂಡದಲ್ಲಿ ಇಳಿದಿದ್ದಾನೆ. ಈಜು ಬಾರದೆ ಮುಳುಗುತ್ತಿರುವುದನ್ನು ಕಂಡು ರಕ್ಷಣೆಗೆ ಮುಂದಾದ ಭಾಸ್ಕರ್ ಕೂಡ ಮುಳುಗಿ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.