RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ
Team Udayavani, May 16, 2024, 11:16 PM IST
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯು 2024-25ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅರ್ಜಿ ಸಲ್ಲಿಸುವ ಅವಧಿಯನ್ನು ಮೇ 20ರ ವರೆಗೆ ವಿಸ್ತರಿಸಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜೂ.19ರಂದು ಆನ್ಲೈನ್ ಮೂಲಕ 2ನೇ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಇಲ್ಲಿ ಆಯ್ಕೆಯಾದವರಿಗೆ ಜೂ.20ರಿಂದ 27ರ ವರೆಗೆ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದಾಖಲಾದ ಮಕ್ಕಳ ಮಾಹಿತಿಯನ್ನು ತಂತ್ರಾಂಶದಲ್ಲಿ ಅವಳಡಿಸಲು ಜೂ.20ರಿಂದ 28ರವರೆಗೆ ಅವಕಾಶ ಕಲ್ಪಿಸಿ ಶಾಲಾ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಹೊರಡಿಸಿದೆ.
ಜೂ.1ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಲಿದೆ. ಜೂ.5ರಂದು ಅನ್ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟವಾಗಲಿದೆ. ಆಯ್ಕೆಯಾದ ಮಕ್ಕಳಿಗೆ ಜೂ.6ರಿಂದ 13ರವರೆಗೆ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.