MLC Election; ಕೊರಿಯರ್ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್!!
Team Udayavani, May 16, 2024, 11:24 PM IST
ದೇವನಹಳ್ಳಿ: ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದೇವನಹಳ್ಳಿ ಪಟ್ಟಣದ ಡಿಟಿಡಿಸಿ ಕೊರಿಯರ್ ಕಚೇರಿಯಲ್ಲಿ ಮತದಾರರಿಗೆ ಹಂಚಲು ಕೊರಿಯರ್ ಕಚೇರಿಗೆ ಬಂದಿದ್ದ ಗಿಫ್ಟ್ ಬಾಕ್ಸ್ಗಳನ್ನು ತಹಶೀಲ್ದಾರ್, ವಾಣಿಜ್ಯ ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ನಗರದ ಡಿಟಿಡಿಸಿ ಕೊರಿಯರ್ ಕಚೇರಿ ಮೇಲೆ ತಹಶೀಲ್ದಾರ್ ಶಿವರಾಜ್ ನೇತೃತ್ವದಲ್ಲಿ ದಾಳಿ ನಡೆಸಿ 109ಕ್ಕೂ ಹೆಚ್ಚು ಗಿಫ್ಟ್ ಬಾಕ್ಸ್ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗಿಫ್ಟ್ ಬಾಕ್ಸ್ಗಳ ಮೇಲೆ ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಮೋಜಿ ಗೌಡರ ಹೆಸರು ಮುದ್ರಣವಾಗಿದೆ. ಈ ಸಂಬಂಧ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋಜು-ಮಸ್ತಿಯ ಅಡ್ಡವಾಯ್ತಾ ಶ್ರೀ ಕ್ಷೇತ್ರ ದೇವರಮನೆ! ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್
Panipuri ಅಸುರಕ್ಷಿತ ಪಾನಿಪೂರಿ ನಿಷೇಧ: ಇಂದು ಅಂತಿಮ ನಿರ್ಣಯ
Warning… ಶವರ್ಮಾದಲ್ಲೂ ಬ್ಯಾಕ್ಟೀರಿಯಾ ಈಸ್ಟ್ ! ತಯಾರಕರ ವಿರುದ್ಧ ಕಾನೂನು ಕ್ರಮ
CM ಸಿದ್ದು, ಡಿಕೆಶಿ ಕರ್ನಾಟಕದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಇದ್ದಂತೆ: ವಚನಾನಂದ ಶ್ರೀ
Karnataka ರಾಜ್ಯದಲ್ಲೂ 3 ಹೊಸ ಕಾನೂನು ಜಾರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.