Naxal ಶರಣಾದರೆ ಸರಕಾರದಿಂದ ಪ್ರೋತ್ಸಾಹ: ಡಾ| ಬಂಜಗೆರೆ ಜಯಪ್ರಕಾಶ್
Team Udayavani, May 17, 2024, 6:27 AM IST
ಶಿವಮೊಗ್ಗ: ಸೈದ್ಧಾಂತಿಕ ಹೋರಾಟಕ್ಕಾಗಿ ಕಾಡು ಸೇರಿರುವ ನಕ್ಸಲರು ಅನಾರೋಗ್ಯ ಸಹಿತ ಇತರ ಕಾರಣಗಳಿಂದಾಗಿ ಮುಖ್ಯವಾಹಿನಿಗೆ ಬರಲು ಇಚ್ಛಿಸುವವರು ನಮ್ಮನ್ನು ಸಂಪರ್ಕಿಸಬಹುದು. ಮುಖ್ಯವಾಹಿನಿಗೆ ಬಂದರೆ ಅವರಿಗೆ ಸರಕಾರದಿಂದ ಪ್ರೋತ್ಸಾಹಧನ, ಪುನರ್ವಸತಿ ಸೌಲಭ್ಯಗಳನ್ನು ವಿತರಿಸಲಾಗುವುದು ಎಂದು ನಕ್ಸಲರ ಶರಣಾಗತಿ, ಪುನರ್ವಸತಿ ಸಮಿತಿ ಸದಸ್ಯ ಡಾ| ಬಂಜಗೆರೆ ಜಯಪ್ರಕಾಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಮುಕ್ತ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದ್ದರಿಂದ ನಾವೆಲ್ಲ ಈ ಸಮಿತಿಗೆ ಸೇರಿದ್ದೇವೆ. ಕರ್ನಾಟಕದಲ್ಲಿ ನಕ್ಸಲ್ ಹೋರಾಟ ಇಳಿಮುಖವಾಗುತ್ತಿದೆ. ನಕ್ಸಲರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದೇವೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದರೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಈವರೆಗೆ 14 ಮಂದಿ ಮುಖ್ಯವಾಹಿನಿಗೆ ಬಂದಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 8 ಮಂದಿ ನಕ್ಸಲರಿದ್ದು, ಅವರು ನಮ್ಮನ್ನು ಸಂಪರ್ಕಿಸಿದಲ್ಲಿ ಮುಖ್ಯವಾಹಿನಿಗೆ ಕರೆತರುವ ಪ್ರಯತ್ನ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.