Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ
Team Udayavani, May 16, 2024, 11:31 PM IST
ಬಳ್ಳಾರಿ: ಪೋಷಕರಿಂದ ದೂರವಾಗಿ ನಗರದ “ಅಮೂಲ್ಯ ಶಿಶುಗೃಹ’ದಲ್ಲಿ ಆಶ್ರಯ ಪಡೆದಿದ್ದ ಹೆಣ್ಣು ಮಗುವನ್ನು ವಿದೇಶಿ ದಂಪತಿ ದತ್ತು ಪಡೆದಿದ್ದಾರೆ.
ಒಂದೂವರೆ ವರ್ಷದ ಹಿಂದೆ ಸಿರುಗುಪ್ಪ ತಾಲೂಕಿನ ಗ್ರಾಮವೊಂದರ ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣು ಮಗುವನ್ನು ರಕ್ಷಿಸಿ ಈ ಶಿಶುಗೃಹದಲ್ಲಿ ಪೋಷಿಸಲಾಗಿದ್ದು, ಈಗ ಆ ಮಗುವನ್ನು ಅಮೆರಿಕದ ಪ್ಲೋರಿಡಾ ಮೂಲದ ದಂಪತಿ ದತ್ತು ಪಡೆದುಕೊಂಡಿದ್ದಾರೆ. ಮೇ 8ರಂದು ಜಿಲ್ಲಾಧಿಕಾರಿ ಪ್ರಶಾಂತ್‌ಕುಮಾರ್ ಮಿಶ್ರಾ ಸಮ್ಮುಖದಲ್ಲಿ ಮಗುವನ್ನು ದಂಪತಿಗೆ ಹಸ್ತಾಂತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್ ಎಚ್ಚರಿಕೆ
ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.