Medicine; 41 ಅಗತ್ಯ ಔಷಧಗಳ ಬೆಲೆ ಮತ್ತಷ್ಟು ಇಳಿಕೆ
Team Udayavani, May 17, 2024, 6:40 AM IST
ಹೊಸದಿಲ್ಲಿ: ಸಕ್ಕರೆ, ಹೃದಯ ಹಾಗೂ ಯಕೃತ್ತಿನ ಕಾಯಿಲೆಗಳಿಗೆ ಸಂಬಂಧಿಸಿದ 41 ಔಷಧಗಳ ಬೆಲೆಯನ್ನು ಕೇಂದ್ರ ಸರಕಾರ ತಗ್ಗಿಸಿದೆ. ಈ ಕುರಿತು ಔಷಧಾಲಯ ಇಲಾಖೆ ಹಾಗೂ ರಾಷ್ಟ್ರೀಯ ಔಷಧಾಲಯ ಬೆಲೆ ಪ್ರಾಧಿಕಾರ ಸೂಚನೆ ನೀಡಿದೆ.
ಆ್ಯಂಟಾಸಿಡ್ಗಳು, ಮಲ್ಟಿವಿಟಮಿನ್ಗಳು, ಆಂಟಿಬಯಾಟಿಕ್ಗಳು, ಸೋಂಕು, ಅಲರ್ಜಿ,
ಜ್ವರ, ನೋವು ನಿವಾರಣೆ ಸಹಿತ ಅತೀ ಹೆಚ್ಚಾಗಿ ಬಳಸುವ 41 ಮಾತ್ರೆ ಹಾಗೂ ಔಷಧಗಳು ಇನ್ನು ಮುಂದೆ ಇನ್ನಷ್ಟು ಕಡಿಮೆ ಬೆಲೆಗೆ ದೊರೆಯಲಿವೆ. ದೇಶದಲ್ಲಿ ಸುಮಾರು 10 ಕೋಟಿ ಮಧುಮೇಹಿಗಳಿದ್ದು, ಬೆಲೆ ಕಡಿಮೆ ಯಾಗಿದ್ದರಿಂದ ಅವರಿಗೆ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.