ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

ಗೋ ಹತ್ಯೆ ಮಾಡುವವರನ್ನು ಉಲ್ಟಾ ನೇತು ಹಾಕುತ್ತೇವೆ

Team Udayavani, May 17, 2024, 12:50 AM IST

Amit Shah

ಮಧುಬನಿ: ತುಸು “ಬಿಸಿ ಹೆಚ್ಚಾಗು ತ್ತಿದ್ದಂತೆ’ ವಯನಾಡ್‌ ಸಂಸದ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಬ್ಯಾಂಕಾಕ್‌ಗೆ ಹೋಗುತ್ತಾರೆಂದು ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ನಾಯಕ ಅಮಿತ್‌ ಶಾ ಹೇಳಿದ್ದಾರೆ.

ಬಿಹಾರದ ಮಧುಬನಿಯಲ್ಲಿ ಚುನಾವಣ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅಮಿತ್‌ ಶಾ, ರಾಹುಲ್‌ ಬಾಬಾ ಬಿಹಾರ ಮತ್ತು ಮಧುಬನಿ ಅಭಿವೃದ್ಧಿ ಮಾಡುವವರೇ? ಸ್ವಲ್ಪ ಬಿಸಿ ಹೆಚ್ಚಾಗು ತ್ತದ್ದಂತೆ ರಜೆಗಾಗಿ ಬ್ಯಾಂಕಾಕ್‌, ಥೈಲ್ಯಾಂಡ್‌ಗೆ ಹೊರಟು ಹೋಗುತ್ತಾರೆ. ಆದರೆ ಮತ್ತೂಂದೆಡೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತ್ರ ನಮ್ಮ ಸೈನಿಕರ ಜತೆಗೆ ಗಡಿಯಲ್ಲಿ ದೀಪಾವಳಿ ಆಚರಿಸುತ್ತಾರೆ. ಮಹಾಭಾರತದ ರೀತಿಯಂತೆ ಈ ಚುನಾವಣೆಯಲ್ಲಿ ಯಾರು ಯಾವ ಕಡೆ ಇದ್ದಾರೆಂಬುದು ಸ್ಪಷ್ಟವಾಗಿದೆ. ಒಂದು ಕಡೆ ಪಾಂಡವರು ಇದ್ದರೆ, ಮತ್ತೂಂದು ಕಡೆ ಕೌರವರು ಇದ್ದಾರೆ ಎಂದು ಹೇಳಿದರು.

ಉಲ್ಟಾ ನೇತು ಹಾಕುತ್ತೇವೆ: 3ನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುತ್ತಿದ್ದಂತೆ ಬಿಹಾರದ ಮಧುಬನಿ ಪ್ರದೇಶದಲ್ಲಿ ಗೋ ಹತ್ಯೆಯನ್ನು ನಿಲ್ಲಿಸುತ್ತಾರೆ, ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ. ಯಾರು ಗೋ ಹತ್ಯೆಯನ್ನು ಮಾಡುತ್ತಾರೋ ಅವರನ್ನು ಉಲ್ಟಾ ನೇತು ಹಾಕಿ, ಅವರನ್ನು ಸೀದಾ ಮಾಡುವ ಪ್ರಯತ್ನವನ್ನು ಮಾಡುತ್ತೇವೆ ಎಂದು ರ್ಯಾಲಿಯಲ್ಲಿ ಅಮಿತ್‌ ಶಾ ಅವರು ಉಗ್ರವಾಗಿ ಹೇಳಿದರು.

ಟಾಪ್ ನ್ಯೂಸ್

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

TuluMovie; Middle Class Family is ready to hit the screens: Release date has arrived

TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್‌ ಕ್ಲಾಸ್‌ ಫ್ಯಾಮಿಲಿ: ರಿಲೀಸ್‌ ದಿನಾಂಕ ಬಂತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.