ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Team Udayavani, May 17, 2024, 12:52 AM IST

kejriwal 2

ಲಕ್ನೋ: ಬಿಜೆಪಿ ನೇತೃತ್ವದ ಎನ್‌ಡಿಎ 230 ಸೀಟುಗಳನ್ನು ಗೆಲ್ಲುವುದಿಲ್ಲ. ಜೂನ್‌ 4ರ ಬಳಿಕ ಐಎನ್‌ಡಿಐಎ ಕೇಂದ್ರದಲ್ಲಿ ಸರಕಾರ ರಚಿಸಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗುರುವಾರ ಹೇಳಿದರು.

ಸಮಾಜವಾದಿ ಪಕ್ಷದ ನಾಯಕ ಅಖೀಲೇಶ್‌ ಸಿಂಗ್‌ ಯಾದವ್‌ ಜತೆಗೂಡಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಬಂದರೆ ವಿಪಕ್ಷದ ಎಲ್ಲ ನಾಯಕರನ್ನು ಜೈಲಿಗೆ ಕಳುಹಿಸುವ ಹುನ್ನಾರ ನಡೆದಿದೆ.

ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್‌, ಶಿವಸೇನೆ ನಾಯಕ ಉದ್ಧವ್‌ ಠಾಕ್ರೆ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಅವರನ್ನು ಜೈಲಿಗೆ ಅಟ್ಟಲಿದೆ ಎಂದು ಆರೋಪಿಸಿದರು. ಅಲ್ಲದೇ ಮೀಸಲಾತಿ ವ್ಯವಸ್ಥೆಯನ್ನು ರದ್ದು ಮಾಡುವು ದಕ್ಕಾಗಿಯೇ ಬಿಜೆಪಿ 400 ಸೀಟು ಗೆಲ್ಲುವ ಬಗ್ಗೆ ಮಾತನಾಡುತ್ತಿದೆ ಎಂದು ಆರೋಪಿಸಿದರು.

ಹರಿಯಾಣ, ರಾಜಸ್ಥಾನ, ಬಿಹಾರ, ಉತ್ತರ ಪ್ರದೇಶ, ದಿಲ್ಲಿ, ಕರ್ನಾಟಕ, ಪಶ್ಚಿಮ ಬಂಗಾಲ ಮತ್ತು ಝಾರ್ಖಂಡ್‌ನ‌ಲ್ಲಿ ಬಿಜೆಪಿಯ ಸೀಟುಗಳಲ್ಲಿ ಭಾರೀ ಇಳಿಕೆಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಕೇವಲ 220ರಿಂದ 230 ಸೀಟುಗಳನ್ನು ಗೆಲ್ಲಲಿದೆ. ಹಾಗಾಗಿ ಜೂ.4ರ ಬಳಿಕ ಐಎನ್‌ಡಿಐಎ ಸರಕಾರ ರಚನೆ ಮಾಡಲಿದೆ ಎಂದು ದಿಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

Mann Ki Baat ಕಬ್ಬನ್‌ ಪಾರ್ಕ್‌ನಲ್ಲಿ ಸಂಸ್ಕೃತ ಕಲರವ: ಮೋದಿ ಮೆಚ್ಚುಗೆ

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

DK Shivakumar ಅವಳಿ ಹುದ್ದೆ ಮೇಲೆ ಜಿ. ಪರಮೇಶ್ವರ್‌ ಬಾಂಬ್‌!

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Rain ಉಡುಪಿ,ದಕ್ಷಿಣ ಕನ್ನಡದಲ್ಲಿ ಸಾಧಾರಣ ಮಳೆ; ಕಾಂಕ್ರೀಟ್‌ ತೋಡು ಕುಸಿತ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.