Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ
Team Udayavani, May 17, 2024, 12:58 AM IST
ಅಲಹಾಬಾದ್: ಸುಳ್ಳು ವರದಕ್ಷಿಣೆ ಪ್ರಕರಣಗಳನ್ನು ತಡೆಯುವ ದೃಷ್ಟಿಯಿಂದ ವರ ಮತ್ತು ವಧು ತಮ್ಮ ಮದುವೆಯಲ್ಲಿ ದೊರೆತ ಉಡುಗೊರೆಗಳ ಪಟ್ಟಿಯನ್ನು ಇರಿಸಿಕೊಳ್ಳಬೇಕು ಎಂದು ಅಲಹಾಬಾದ್ ಹೈಕೋರ್ಟ್ ತನ್ನ ಇತ್ತೀಚಿನ ತೀರ್ಪಿನಲ್ಲಿ ಹೇಳಿದೆ.
ವರದಕ್ಷಿಣೆ ನಿಷೇಧ ಕಾಯ್ದೆಯ ಸೆಕ್ಷನ್ 3(2)ರಲ್ಲಿ ಮಾಡಲಾದ ನಿಯಮಗಳಡಿ ಮಾಡಿದ ಪಟ್ಟಿಯನು ಸಾರ ನಮೂದಿಸಿದ ಉಡುಗೊರೆಗಳು ಮದುವೆಯ ಸಂದರ್ಭ ನೀಡಿದ್ದರೆ ಅದನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎನ್ನುವ ಕಾಯ್ದೆಯಲ್ಲಿರುವ ಅಂಶವನ್ನು ಕೋರ್ಟ್ ಒತ್ತಿಹೇಳಿದೆ. ನ್ಯಾ| ವಿಕ್ರಮ್ ಡಿ. ಚೌಹಾಣ್ ಅವರಿದ್ದ ಪೀಠವು, ಈ ಮೇಲೆ ತಿಳಿಸಿದ ನಿಯಮಗಳನುಸಾರ ಮದುವೆಯ ಸಂದರ್ಭ ನೀಡ ಲಾದ ಉಡುಗೊರೆಗಳನ್ನು ಪಟ್ಟಿಯಲ್ಲಿ ನಮೂದಿಸಿ ಆ ಪಟ್ಟಿಗೆ ಗಂಡು ಮತ್ತು ಹೆಣ್ಣಿನ ಸಹಿ ಹಾಕಿಸಬೇಕು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.