Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ
Team Udayavani, May 17, 2024, 1:00 AM IST
ತಿರುವನಂತಪುರ: ಮೇ 31ಕ್ಕೆ ಮುಂಗಾರು ಮಳೆ ಕೇರಳ ಪ್ರವೇಶಿಸಲಿದೆ ಎಂದು ಈ ಹಿಂದೆ ಹವಾಮಾನ ಇಲಾಖೆ ಹೇಳಿತ್ತು. ಇದೀಗ ಮುಂಗಾರಿಗೂ ಮೊದಲು ಮೂರ್ನಾಲ್ಕು ದಿನ ಭಾರೀ ಮಳೆ ಸುರಿ ಯಲಿದೆ ಎಂದು ಹೇಳಿದ್ದು, ಮೇ 18ರಿಂದ 20ರ ವರೆಗೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪಾಲಕ್ಕಾಡ್ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಮೇ 18ರಂದು, ಪತ್ತನಂತಿಟ್ಟ, ಆಲಪ್ಪುಳ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಮೇ 19ರಂದು ಹಾಗೂ 7 ಜಿಲ್ಲೆಗಳಿಗೆ ಮೇ 20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 20ರಂದು ರಾಜ್ಯದಲ್ಲಿ ಭಾರೀ ಸಿಡಿಲು, ಗುಡುಗಿನ ಮಳೆ ಬೀಳಲಿದೆ ಎಂದು ಹೇಳಿದೆ. ಮಹಾರಾಷ್ಟ್ರದ ಪಾಲಾ^ಟ್ನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಸಂಭವಿಸಿದ ಅವಘಡಗಳಲ್ಲಿ ಓರ್ವ ವೃದ್ಧ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.