Covishield ಲಸಿಕೆಯಿಂದ ಮತ್ತೊಂದು ಸೈಡ್‌ಎಫೆಕ್ಟ್!
ಆಸ್ಟ್ರಾಜೆನಿಕಾದಿಂದ 'ವಿಐಟಿಟಿ' ಕಾಯಿಲೆ: ವರದಿ
Team Udayavani, May 17, 2024, 6:55 AM IST
ಹೊಸದಿಲ್ಲಿ: ಗಂಭೀರ ಅಡ್ಡ ಪರಿಣಾಮ ಒಪ್ಪಿಕೊಂಡ ಬೆನ್ನಲ್ಲೇ ಆಸ್ಟ್ರಾಜೆನಿಕಾ ತನ್ನ ಕೋವಿಶೀಲ್ಡ್ ಲಸಿಕೆಗಳನ್ನು ಮಾರು ಕಟ್ಟೆಯಿಂದ ವಾಪಸ್ ಪಡೆದುಕೊಂಡಿತ್ತು. ಈಗ ಮತ್ತೂಂದು ಸಂಶೋಧನೆಯ ಪ್ರಕಾರ, ಆಸ್ಟ್ರಾಜೆನಿಕಾ ಲಸಿಕೆಯು ವ್ಯಾಕ್ಸಿನ್- ಇಂಡ್ನೂಸಿಡ್ ಇಮ್ಯೂನ್ ಥ್ರಾಂಬೋ ಸೈಟೋಪೆನಿಯಾ ಆ್ಯಂಡ್ ಥ್ರಾಂಬೋ ಬೋ ಸಿಸ್(ವಿಐಟಿಟಿ) ಎಂಬ ವಿರಳ ರಕ್ತ ಹೆಪ್ಪುಗಟ್ಟುವ ರೋಗಕ್ಕೆ ಕಾರಣವಾಗುತ್ತದೆ!
2021ರಲ್ಲಿ ಆಸ್ಟ್ರಾಜೆನಿಕಾ ಲಸಿಕೆಯನ್ನು ಪಡೆದವರಲ್ಲಿ ವಿಐಟಿಟಿ ಕಾಣಿಸಿಕೊಂಡಿದೆ ಎಂಬ ಸಂಗತಿಯನ್ನು ಆಸ್ಟ್ರೇಲಿಯಾದ ಫ್ಲಿಂಡರ್ಸ್ ವಿಶ್ವವಿದ್ಯಾನಿಲಯವು “ನ್ಯೂ ಇಂಗ್ಲೆಂಡ್ ಜರ್ನಲ್ ಆಫ್ ಮೆಡಿಸಿನ್’ನಲ್ಲಿ ಪ್ರಕಟಿಸಿದ ಅಧ್ಯಯನ ವರದಿಯಲ್ಲಿ ತಿಳಿಸಿದೆ. ರಕ್ತದಲ್ಲಿನ ಪ್ಲೇಟ್‌ಲೆಟ್ (ಪಿಎಫ್4) ಎಂಬ ಪ್ರೋಟಿನ್ ಅನ್ನು ಗುರಿಯಾಗಿಸುವ ಹಾನಿಕಾರ ರಕ್ತದ “ಸ್ವಯಂ ಪ್ರತಿಕಾಯ’ದಿಂದ ವಿಐಟಿಟಿ ಉಂಟಾಗುತ್ತದೆ ಎಂದು ವಿಜ್ಞಾನಿಗಳು ಕಂಡುಕೊಂಡಿದ್ದಾರೆ.
ವಿಐಟಿಟಿ ಬಾಧಿತ ರೋಗಿಗಳಲ್ಲಿ ಮೆದುಳು ಮತ್ತು ಹೊಟ್ಟೆ ಭಾಗದಲ್ಲಿ ರಕ್ತಹೆಪ್ಪುಗಟ್ಟುತ್ತದೆ. ಅಲ್ಲದೆ ಅವರ ರಕ್ತದಲ್ಲಿ ಡಿ-ಡೈಮರ್ ಎನ್ನುವ ಅಂಶ ಕೂಡ ಹೆಚ್ಚಾಗುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.