Spicy Chip Challenge; ಅತ್ಯಂತ ಖಾರದ ಚಿಪ್ಸ್ ತಿಂದ 14ರ ಬಾಲಕ ಸಾವು!
Team Udayavani, May 17, 2024, 8:30 AM IST
ನ್ಯೂಯಾರ್ಕ್: ಅತ್ಯಂತ ಖಾರವಾದ ಟೋರ್ಟಿಲ್ಲಾ ಚಿಪ್ ತಿನ್ನುವ ಸಾಮಾಜಿಕ ಮಾಧ್ಯಮ ಚಾಲೆಂಜ್ ನಲ್ಲಿ ಭಾಗವಹಿಸಿದ ಅಮೆರಿಕದ 14ರ ಹರೆಯದ ಹುಡುಗನೊಬ್ಬ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾರೆ.
ಮ್ಯಾಸಚೂಸೆಟ್ಸ್‌ನ 14 ವರ್ಷದ ಹ್ಯಾರಿಸ್ ವೊಲೊಬಾಹ್ “ಒನ್ ಚಿಪ್ ಚಾಲೆಂಜ್” ನಲ್ಲಿ ಭಾಗವಹಿಸಿದ ನಂತರ ನಿಧನರಾದರು. ಕ್ಯಾರೊಲಿನಾ ರೀಪರ್ ಮತ್ತು ನಾಗಾ ವೈಪರ್ ಪೆಪ್ಪರ್ ಗಳೊಂದಿಗೆ ಉತ್ಪಾದಿಸಿದ ಚಿಪ್ ಇದಾಗಿತ್ತು.
ಕ್ಯಾಪ್ಸೈಸಿನ್ ಎಂಬ ಮೆಣಸಿನಕಾಯಿಯ ಸಾರವನ್ನು ದೊಡ್ಡ ಪ್ರಮಾಣದಲ್ಲಿ ಸೇವಿಸಿದ ನಂತರ ಹ್ಯಾರಿಸ್ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದಾನೆ ಎಂದು ಸ್ಥಳೀಯ ಮುಖ್ಯ ವೈದ್ಯಕೀಯ ಪರೀಕ್ಷಕರು ನಿರ್ಧರಿಸಿದ್ದಾರೆ ಎಂದು ಶವಪರೀಕ್ಷೆ ವರದಿ ತಿಳಿಸಿದೆ.
ಕ್ಯಾಲಿಫೋರ್ನಿಯಾದಲ್ಲಿ, ಈ ಚಾಲೆಂಜ್ ನಲ್ಲಿ ಭಾಗವಹಿಸಿದ ನಂತರ ಮೂವರು ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಅದೇ ಕಾರಣಕ್ಕಾಗಿ ಮಿನ್ನೇಸೋಟದಲ್ಲಿ ಏಳು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.