Heavy Rain 8 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ವರ್ಷಧಾರೆ ನಿರೀಕ್ಷೆ

Team Udayavani, May 18, 2024, 6:55 AM IST

Heavy Rain 8 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ: ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಶುರುವಾಗಿದ್ದು ಉಡುಪಿ ಸೇರಿ ಕರ್ನಾಟಕದ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್‌ ಅಲರ್ಟ್‌ ಘೋಷಿಸಿದೆ.

ದಕ್ಷಿಣ ತಮಿಳುನಾಡಿನಲ್ಲಿ 1.5 ಮತ್ತು 4.5 ಕಿಮೀ ಅಂತರದಲ್ಲಿ ಸರ್ಕ್ಯೂಲೇಶನ್‌ ಇರುವ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 18ರಿಂದ ಮೇ 21ರವರೆಗೆ ಮಳೆಯಾಗಲಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಮೇ 18 ರಿಂದ 21ರ ವರೆಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತಜ್ಞ ಸಿ.ಎಸ್‌.ಪಾಟೀಲ್‌ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಹಳದಿ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇಂದು ಎಲ್ಲೆಲ್ಲಿ ಮಳೆ?:
ಮೇ 18ರಂದು ಉತ್ತರ ಕನ್ನಡ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹೆಚ್ಚಿನ ಕಡೆಗಳಲ್ಲಿ ಭಾರಿ ಗಾಳಿಯೊಂದಿಗೆ (40-50 ಕಿ.ಮೀ) ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡದ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಬಿರುಗಾಳಿ ಸಹಿತ (40-50 ಕಿಮೀ) ಹಗುರ ಮಳೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.