ಮೇಲ್ಮನೆ ಚುನಾವಣೆ: ಬಿಜೆಪಿ ಪ್ರಭಾರಿಗಳ ನೇಮಕ
Team Udayavani, May 18, 2024, 6:20 AM IST
ಬೆಂಗಳೂರು : ಪದವೀಧರ ಹಾಗೂ ಶಿಕ್ಷಣ ಕ್ಷೇತ್ರಗಳಿಂದ ವಿಧಾನ ಪರಿಷತ್ತಿಗೆ ನಡೆಯುವ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಪ್ರಭಾರಿಗಳ ಪಟ್ಟಿ ಬಿಡುಗಡೆ ಮಾಡಿದೆ.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ವಿಧಾನ ಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್, ನೈರುತ್ಯ ಪದವೀಧರ ಕ್ಷೇತ್ರಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್ ಕುಮಾರ್, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಕಾರ್ಯದರ್ಶಿ ಡಿ.ಎಸ್.ಅರುಣ್, ಬೆಂಗಳೂರು ಪದವೀಧರಕ್ಕೆ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ ಅವರನ್ನು ಉಸ್ತುವಾರಿಯಾಗಿ ನೇಮಕಗೊಳಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ
BJP Meeting: ದಾವಣಗೆರೆಯಲ್ಲಿ ಯತ್ನಾಳ್, ರಮೇಶ್ ಜಾರಕಿಹೊಳಿ ಇಂದು ಮಹತ್ವದ ಸಭೆ
Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್ ಕೊಟ್ಟ ಸ್ನೇಹಮಯಿ ಕೃಷ್ಣ!
Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.