Doping test ನಕಾರ: ಬಾಕ್ಸರ್ ಪರ್ವೀನ್ ಹೂಡಾಗೆ ನಿಷೇಧ
Team Udayavani, May 18, 2024, 1:22 AM IST
ಹೊಸದಿಲ್ಲಿ: ಒಂದು ವರ್ಷದಲ್ಲಿ 3 ಬಾರಿ ಉದ್ದೀಪನಾ ಸೇವನೆ ಪರೀಕ್ಷೆಗೆ ಹಾಜರಾಗದ ಕಾರಣ, ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಬಾಕ್ಸರ್ ಪರ್ವೀನ್ ಹೂಡಾ ಅವರನ್ನು ವಿಶ್ವ ಉದ್ದೀಪನಾ ವಿರೋಧಿ ಸಂಸ್ಥೆ (ವಾಡಾ) ಒಂದು ವರ್ಷ, 5 ತಿಂಗಳ ಕಾಲ ಅಮಾನತುಗೊಳಿಸಿದೆ. ಹೀಗಾಗಿ, ಅವರ ಪ್ಯಾರಿಸ್ ಒಲಿಂಪಿಕ್ಸ್ ಅರ್ಹತೆ ಕೈತಪ್ಪುವ ಸಾಧ್ಯತೆಯಿದೆ.
ಕಳೆದ ಬಾರಿ ಏಷ್ಯನ್ ಗೇಮ್ಸ್‌ನ ಮಹಿಳೆಯರ 57 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿ ಒಲಿಂಪಿಕ್ಸ್ ಅರ್ಹತೆ ಪಡೆದಿದ್ದ ಪರ್ವೀನ್, 2022 ಎಪ್ರಿಲ್‌ನಿಂದ 2023ರ ಮಾರ್ಚ್ ವರೆಗೆ ಮೂರು ಬಾರಿ ಉದ್ದೀಪನ ಪರೀಕ್ಷೆಗೆ ಹಾಜರಾಗಿಲ್ಲ. ಹೀಗಾಗಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಪರ್ವೀನ್ ಕೋಚ್ ಸುಧೀರ್ ಹೂಡಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.