Hate speech case: ತೇಜಸ್ವಿ ಸೂರ್ಯ ಮನವಿ ತಿರಸ್ಕರಿಸಿದ ಸುಪ್ರೀಂ
Team Udayavani, May 19, 2024, 1:31 AM IST
ಹೊಸದಿಲ್ಲಿ: ದ್ವೇಷ ಭಾಷಣದ ಪ್ರಕರಣದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ತನಿಖೆಗೆ ಕರ್ನಾಟಕ ಹೈಕೋರ್ಟ್ ಆದೇಶಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ಪರಿಶೀಲಿಸಲು ಸುಪ್ರೀಂ ಕೋರ್ಟ್ ನಿರಾಕರಿ ಸಿದೆ. ನ್ಯಾ| ಸಂಜೀವ್ ಖನ್ನಾ ಹಾಗೂ ನ್ಯಾ| ದೀಪಂಕರ್ ದತ್ತಾ ನೇತೃತ್ವದ ನ್ಯಾಯಪೀಠ ವಿಚಾರಣೆ ನಡೆಸಿ, “ಕ್ಷಮಿಸಿ, ನಾವು ನಿಮ್ಮ ಮನವಿ ಯನ್ನು ಸ್ವೀಕರಿಸುವ ಆಸಕ್ತಿ ಹೊಂದಿಲ್ಲ’ ಎಂದು ಪೀಠವು ಹೇಳಿದೆ. ಆದರೆ ಹೈಕೋರ್ಟ್ ಆದೇಶದಲ್ಲಿ ಬದಲಾವಣೆ ಮಾಡಿಸಲು ಮನವಿಯನ್ನು ಹೈಕೋರ್ಟ್ಗೆ ಕೊಂಡೊಯ್ಯುವ ಸ್ವಾತಂತ್ರ್ಯವನ್ನು ಅರ್ಜಿ ದಾರರಿಗೆ ಸುಪ್ರೀಂ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.