Swimwear ಫ್ಯಾಶನ್ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!
Team Udayavani, May 19, 2024, 6:32 AM IST
ಅಬುಧಾಬಿ: ಇದೇ ಮೊಟ್ಟ ಮೊದಲ ಬಾರಿಗೆ ಸೌದಿ ಅರೇಬಿಯಾದಲ್ಲಿ ಸ್ವಿಮ್ಮಿಂಗ್‌ವೇರ್ ಫ್ಯಾಶನ್ ಶೋ ನಡೆದಿದ್ದು, ರೂಪದರ್ಶಿಗಳು ವಿವಿಧ ಪ್ರಕಾರದ ಸ್ವಿಮ್‌ಸೂಟ್‌ಗಳನ್ನು ಧರಿಸಿ ಪೂಲ್ ಪಕ್ಕದಲ್ಲಿ ನಡೆದಿದ್ದಾರೆ. ಇಸ್ಲಾಮಿಕ್ ರಾಷ್ಟ್ರವಾದ ಸೌದಿ ಯಲ್ಲಿ ಇಂಥ ಫ್ಯಾಶನ್ ಶೋಗೆ ಅನುಮತಿಸಿರುವುದು ಇದೇ ಮೊದಲು.
ಸೌದಿಯ ಪಶ್ಚಿಮ ಕರಾವಳಿಯಲ್ಲಿರುವ ಸೆಂಟ್ ರೇಗಿಸ್ ರೆಡ್ ಸೀ ರೆಸಾರ್ಟ್‌ನಲ್ಲಿ ರೆಡ್ ಸೀ ಫ್ಯಾಶನ್ ವೀಕ್‌ನ 2ನೇ ದಿನದಂದು ಸ್ವಿಮ್‌ವೇರ್ ಫ್ಯಾಶನ್ ಶೋ ನಡೆದಿದೆ. ಮೊರಾಕೋದ ಖ್ಯಾತ ವಸ್ತ್ರ ವಿನ್ಯಾಸಕಿ ಯಾಸ್ಮಿನ್ ಕನಾjಲ್ ಅವರ ವಿವಿಧ ಸ್ವಿಮ್‌ವೇರ್ ಸಂಗ್ರಹಗಳನ್ನು ರೂಪದರ್ಶಿಗಳು ಪ್ರದರ್ಶಿಸಿದ್ದಾರೆ. ಸೌದಿ-2030 ಸಾಮಾಜಿಕ ಮತ್ತು ಆರ್ಥಿಕ ಸುಧಾ ರಣೆೆಯ ಭಾಗವಾಗಿರುವ ರೆಡ್ ಸೀ ರೆಸಾರ್ಟ್‌ನಲ್ಲೇ ಈ ಫ್ಯಾಶನ್ ಶೋ ಆಯೋಜಿಸಿರುವುದು ವಿಶೇಷ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Sheikh Hasina ಅವಧಿಯಲ್ಲಾದ ಅಪಹರಣಗಳಿಗೆ ಭಾರತ ಕುಮ್ಮಕ್ಕು: ಬಾಂಗ್ಲಾ ವರದಿ
Meditation; ಜಾಗತಿಕ ಶಾಂತಿ, ಏಕತೆಗೆ ಧ್ಯಾನ ಮುಖ್ಯ ಸಾಧನ: ಶ್ರೀ ಶ್ರೀ ರವಿಶಂಕರ್
Israel ಮೇಲೆ ದಾಳಿಗೆ ಇರಾನ್ನಿಂದ ಮಕ್ಕಳ ಬಳಕೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.